Webdunia - Bharat's app for daily news and videos

Install App

ಐಪಿಎಲ್ 14: ರಾಹುಲ್ ಪಡೆ ವಿರುದ್ಧ ಆರ್ ಸಿಬಿಗೆ ಸೋಲು

Webdunia
ಶನಿವಾರ, 1 ಮೇ 2021 (07:16 IST)
ಮುಂಬೈ: ಐಪಿಎಲ್ 14 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತೊಂದು ಸೋಲು ಕಂಡಿದೆ. ಕಿಂಗ್ಸ್ ಪಂಜಾಬ್ ವಿರುದ್ಧ 34 ರನ್ ಗಳಿಂದ ಸೋತಿದೆ.


ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ನಾಯಕ ಕೆಎಲ್ ರಾಹುಲ್ ಭರ್ಜರಿ ಆಟದಿಂದಾಗಿ (ಅಜೇಯ 91) ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಿತು. ಕ್ರಿಸ್ ಗೇಲ್ 46 ರನ್ ಗಳಿಸಿದರು.

ಈ ಮೊತ್ತ ಬೆನ್ನತ್ತಿದ ಆರ್ ಸಿಬಿಗೆ ಅಗ್ರ ಬ್ಯಾಟ್ಸ್ ಮನ್ ಗಳು ಕೈ ಕೊಟ್ಟರು. ನಾಯಕ ಕೊಹ್ಲಿ 35 ರನ್ ಗಳಿಸಿದರಾದರೂ ಎಬಿಡಿ, ಗ್ಲೆನ್ ಮ್ಯಾಕ್ಸ್ ವೆಲ್, ದೇವದತ್ತ್ ಪಡಿಕ್ಕಲ್ ಕಳಪೆ ಮೊತ್ತಕ್ಕೆ ಔಟಾಗಿದ್ದು ದೊಡ್ಡ ಆಘಾತ ನೀಡಿತು. ಕೊನೆಯ ಹಂತದಲ್ಲಿ ಹರ್ಷಲ್ ಪಟೇಲ್ 13 ಎಸೆತಗಳಿಂದ 31 ರನ್ ಗಳಿಸಿ ಮಿಂಚಿದರು. ಆದರೆ ಅಂತಿಮವಾಗಿ ಆರ್ ಸಿಬಿ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 148 ರನ್ ಗಳಿಸಲಷ್ಟೇ ಶಕ್ತವಾಯಿತು.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments