Daily Horoscope
✕

ಐಪಿಎಲ್ 2022: ಸಿಎಸ್ ಕೆ ಎದುರು ಪಂಜಾಬ್ ಗೆ ರೋಚಕ ಜಯ

Webdunia
ಮಂಗಳವಾರ, 26 ಏಪ್ರಿಲ್ 2022 (08:00 IST)
ಮುಂಬೈ: ಐಪಿಎಲ್ 2022 ರಲ್ಲಿ ಸಿಎಸ್ ಕೆ ಎದುರಿನ ಪಂದ್ಯದಲ್ಲಿ ಕಿಂಗ್ಸ್ ಪಂಜಾಬ್ 11 ರನ್ ಗಳಿಂದ ರೋಚಕವಾಗಿ ಪಂದ್ಯ ಗೆದ್ದುಕೊಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಶಿಖರ್ ಧವನ್ (88) ಬಿರುಸಿನ ಬ್ಯಾಟಿಂಗ್ ನಿಂದಾಗಿ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 187 ರನ್ ಕಲೆ ಹಾಕಿತು. ಬಿ ರಾಜಪಕ್ಸೆ 42 ರನ್ ಗಳಿಸಿದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಸಿಎಸ್ ಕೆ ಅಂಬಟಿ ರಾಯುಡು (78 ರನ್) ಹೋರಾಟದ ಹೊರತಾಗಿಯೂ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಲಷ್ಟೇ ಶಕ್ತವಾಯಿತು. ಋತುರಾಜ್ ಗಾಯಕ್ ವಾಡ್ 30 ರನ್ ಗಳಿಸಿದರು. ಇದರೊಂದಿಗೆ ಪಂಜಾಬ್ ಸತತ ಮೂರನೇ ಗೆಲುವು ಕಂಡಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೋಲ್ಡ್ ವಾರ್ ಇನ್ನೂ ನಿಂತಿಲ್ವಾ: ಮೈದಾನದಲ್ಲಿ ಇಬ್ಬರ ವರ್ತನೆಗೆ ಫ್ಯಾನ್ಸ್ ಶಾಕ್ Video

ತಣ್ಣೀರು ಕುಡೀಬೇಡಪ್ಪಾ… ವೈಭವ್ ಸೂರ್ಯವಂಶಿಗೆ ಮೈದಾನದಲ್ಲಿದ್ದ ಯುವತಿಯಿಂದ ಅಕ್ಕರೆಯ ಸಲಹೆ Video

IND vs NZ: ನ್ಯೂಜಿಲೆಂಡ್ ಬೌಲರ್ ಗಳ ಅಕ್ಷರಶಃ ಮರ್ಡರ್ ಮಾಡಿದ ಅಭಿಷೇಕ್, ವೈಭವ್: ಟೀಂ ಇಂಡಿಯಾ ಸ್ಕೋರ್ ಕಾರ್ಡ್ ನೋಡಿ ಶಾಕ್ Video

ಪತ್ನಿ ಜೊತೆ ಭಜನೆಗೆ ಎಷ್ಟು ಶಿಸ್ತಾಗಿ ಕೂತಿದ್ರು ನೋಡಿ ವಿರಾಟ್ ಕೊಹ್ಲಿ: ಅಂದು ಹೀಗೆ ಹೇಳಿದ್ದು ಇವರೇನಾ ಎಂದ ನೆಟ್ಟಿಗರು Video

ಕನ್ನಡಿಗ ಕ್ರಿಕೆಟಿಗ ದೇವದತ್ತ ಪಡಿಕ್ಕಲ್ ಗೆ ಇದೆಂಥಾ ಅನ್ಯಾಯ.. 199 ರನ್ ಗಳಿಸಿದ್ದಾಗ ಹೀಗೆ ಮಾಡೋದಾ.. Video

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮುಂದಿನ ಸುದ್ದಿ
Show comments