Webdunia - Bharat's app for daily news and videos

Install App

ಆರ್‌ಸಿಬಿ ವಿರುದ್ಧ ರೋಚಕ ಗೆಲುವು ಸಾಧಿಸಿದ ಕೆಕೆಆರ್‌

Sampriya
ಶುಕ್ರವಾರ, 29 ಮಾರ್ಚ್ 2024 (22:50 IST)
Photo Courtesy X
ಬೆಂಗಳೂರು: ಇಂದು ಉದ್ಯಾನನಗರಿಯಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ವಿರುದ್ಧದ ಪಂದ್ಯಾಟದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಭರ್ಜರಿ ಜಯವನ್ನು ಸಾಧಿಸಿತು.  

ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಕೋಲ್ಕತ್ತಾ ತಂಡ, ಆರ್‌ಸಿಬಿಯನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತ್ತು. ಇನ್ನೂ ಆರ್‌ಸಿಬಿ 183 ರನ್‌ಗಳ ಗೆಲುವಿನ ಗುರಿಯನ್ನು ನೀಡಿತ್ತು.

ಇದನ್ನು ಸುಲಭವಾಗಿ ಬೆನ್ನಟ್ಟಿದ್ದ ಕೊಲ್ಕತ್ತಾ ನೈಟ್‌ ರೈಡರ್ಸ್ ತಂಡ  3 ವಿಕೆಟ್‌ನ ನಷ್ಟದೊಂದಿಗೆ ಅಮೋಘ ಗೆಲುವು ಪಡೆದುಕೊಂಡಿತು.

ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 182 ರನಗ್ ಗಳಿಸಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

ಮುಂದಿನ ಸುದ್ದಿ
Show comments