ಐಪಿಎಲ್ 2022: ಕೆಕೆಆರ್ ಗೆ ರಾಜಸ್ಥಾನ್ ಸವಾಲು

Webdunia
ಸೋಮವಾರ, 2 ಮೇ 2022 (08:50 IST)
ಮುಂಬೈ: ಐಪಿಎಲ್ 2022 ರಲ್ಲಿ ಇಂದು ಕೋಲ್ಕೊತ್ತಾ ನೈಟ್ ರೈಡರ್ಸ್ ತಂಡ ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ.

ಕೆಕೆಆರ್ ಸತತವಾಗಿ ಸೋಲುಂಡು ಈಗ ಗೆಲುವಿನ ಹುಡುಕಾಟದಲ್ಲಿದೆ. ಆರಂಭದಲ್ಲಿ ಇದ್ದ ಉತ್ಸಾಹ, ಬ್ಯಾಟಿಗರಲ್ಲಿ ಫಾರ್ಮ್ ಈಗ ಕಾಣುತ್ತಿಲ್ಲ. ಇದರಿಂದಾಗಿಯೇ ತಂಡ ಸೋಲು ಕಾಣುತ್ತಿದೆ.

ಇತ್ತ ರಾಜಸ್ಥಾನವೂ ಕಳೆದ ಪಂದ್ಯದಲ್ಲಿ ಮುಂಬೈ ವಿರುದ್ಧ ಸೋಲು ಅನುಭವಿಸಿದ್ದು, ಮತ್ತೆ ಗೆಲುವು ಕಂಡುಕೊಳ‍್ಳುವ ವಿಶ್ವಾಸದಲ್ಲಿದೆ. ಜೋಸ್ ಬಟ್ಲರ್ ಮೇಲೆ ರಾಜಸ್ಥಾನ್ ಬ್ಯಾಟಿಂಗ್ ಅವಲಂಬಿತವಾಗಿದೆ. ಬೌಲಿಂಗ್ ನಲ್ಲಿ ತಂಡ ಬಲಿಷ್ಠವಾಗಿದೆ. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ ತಂದೆ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾದ ಪಲಾಶ್ ಮುಚ್ಚಲ್‌, ಕಾರಣ ಏನ್ ಗೊತ್ತಾ

IND vs SA Test: ಭಾರತದ ಗೆಲುವಿಗೆ 549 ರನ್​ಗಳ ಕಠಿಣ ಗುರಿಯೊಡ್ಡಿದ ಹರಿಣ ಪಡೆ

ಮತ್ತೊಂದು ವಿಶ್ವದಾಖಲೆಯ ಹೊಸ್ತಿಲಲ್ಲಿ ರೋಕೊ ಜೋಡಿ: ಸಚಿನ್‌–ದ್ರಾವಿಡ್‌ ದಾಖಲೆಗೆ ಕುತ್ತು

ಸ್ಮೃತಿ ಮಂಧಾನಗೆ ಚೀಟ್ ಮಾಡಿ ಬೇರೆ ಮಹಿಳೆ ಜೊತೆ ಚ್ಯಾಟ್ ಮಾಡ್ತಿದ್ರಾ ಪಾಲಾಶ್ ಮುಚ್ಚಲ್: ವೈರಲ್ ಪೋಸ್ಟ್

ಒಂದೇ ತಿಂಗಳಲ್ಲಿ ಭಾರತ ಮಹಿಳೆಯರಿಂದ ಮೂರನೇ ವಿಶ್ವಕಪ್: ಭಾರತ ಈಗ ಕಬಡ್ಡಿ ಚಾಂಪಿಯನ್

ಮುಂದಿನ ಸುದ್ದಿ
Show comments