ಐಪಿಎಲ್ 2022: ನಿಷೇಧದ ಭೀತಿಯಲ್ಲಿ ಕೆಎಲ್ ರಾಹುಲ್

Webdunia
ಮಂಗಳವಾರ, 26 ಏಪ್ರಿಲ್ 2022 (08:30 IST)
ಮುಂಬೈ: ಐಪಿಎಲ್ 2022 ರಲ್ಲಿ ಭರ್ಜರಿ ಫಾರ್ಮ್ ನಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ನಾಯಕ ಕೆಎಲ್ ರಾಹುಲ್ ಈಗ ನಿಷೇಧದ ಭೀತಿಗೊಳಗಾಗಿದ್ದಾರೆ.

ಮುಂಬೈ ವಿರುದ್ಧದ ಪಂದ್ಯದಲ್ಲಿ ಶತಕದ ಜೊತೆಗೆ ತಮ್ಮ ತಂಡದ ಭರ್ಜರಿ ಗೆಲುವಿನ ಖುಷಿಯಲ್ಲಿದ್ದ ಕೆಎಲ್ ರಾಹುಲ್ ಗೆ ನಿಧಾನಗತಿಯ ಓವರ್ ಕಾರಣಕ್ಕೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ.

ಈ ಕೂಟದಲ್ಲಿ ಇದಕ್ಕೂ ಮೊದಲೂ ಒಮ್ಮೆ ರಾಹುಲ್ ನಿಧಾನಗತಿಯ ಓವರ್ ಮಾಡಿದ್ದಕ್ಕೆ ದಂಡ ತೆತ್ತಿದ್ದರು. ಇದೀಗ ಎರಡನೇ ಬಾರಿ ಅದೇ ತಪ್ಪಾಗಿದೆ. ಮೂರನೇ ಬಾರಿ ನಿಧಾನಗತಿಯ ಓವರ್ ಮಾಡಿದರೆ ಅವರಿಗೆ ಒಂದು ಪಂದ್ಯದ ನಿಷೇಧ ವಿಧಿಸಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಟೀಂ ಇಂಡಿಯಾ ವಿರುದ್ಧ ಜುಜುಬಿ ಮೊತ್ತಕ್ಕೆ ಆಲೌಟ್ ಆದ ದಕ್ಷಿಣ ಆಫ್ರಿಕಾ

IND vs SA: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ, ಬೆಸ್ಟ್ ಟೀಂ ಕಣಕ್ಕಿಳಿಸಿದ ಟೀಂ ಇಂಡಿಯಾ

ಮೊಹಮ್ಮದ್ ಶಮಿ ಯಾಕೆ ಆಯ್ಕೆ ಮಾಡಿಲ್ಲ ಎಂದು ಕೇಳಿದ್ದಕ್ಕೆ ಶುಭಮನ್ ಗಿಲ್ ಉತ್ತರ ಹೀಗಿತ್ತು

ಕ್ರಿಕೆಟ್ ಸುಂದರಿ ಸ್ಮೃತಿ ಮಂಧಾನ ಮದುವೆ ಕಾರ್ಡ್ ಫೋಟೋ ವೈರಲ್

IND vs SA Test: ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ

ಮುಂದಿನ ಸುದ್ದಿ
Show comments