Select Your Language

Notifications

webdunia
webdunia
webdunia
webdunia

ಐಪಿಎಲ್ 2022: ಲಕ್ನೋ ಸೂಪರ್ ಜೈಂಟ್ಸ್ ಗೆ ಕೆಕೆಆರ್ ಸವಾಲು

ಐಪಿಎಲ್ 2022: ಲಕ್ನೋ ಸೂಪರ್ ಜೈಂಟ್ಸ್ ಗೆ ಕೆಕೆಆರ್ ಸವಾಲು
ಮುಂಬೈ , ಶನಿವಾರ, 7 ಮೇ 2022 (06:50 IST)
ಮುಂಬೈ: ಐಪಿಎಲ್ 2022 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಕೆಕೆಆರ್ ನಡುವೆ ಇಂದು ಎರಡನೇ ಪಂದ್ಯ ನಡೆಯಲಿದೆ.

ಲಕ್ನೋ ಸತತವಾಗಿ ಮೂರು ಗೆಲುವು ಕಂಡಿದ್ದು, ಈಗ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಸ್ವತಃ ನಾಯಕ ಕೆಎಲ್ ರಾಹುಲ್ ಪ್ರಚಂಡ ಫಾರ್ಮ್ ತಂಡಕ್ಕೆ ಪ್ಲಸ್ ಪಾಯಿಂಟ್ ಆಗಿದೆ.

ಇತ್ತ ಕೆಕೆಆರ್ ಸತತ ಸೋಲುಗಳ ಬಳಿಕ ಕಳೆದ ಪಂದ್ಯದಲ್ಲಿ ಗೆಲುವಿನ ನಿಟ್ಟುಸಿರು ಬಿಟ್ಟಿದೆ.  ಕೆಕೆಆರ್ 10 ಪಂದ್ಯಗಳಿಂದ 4 ಗೆಲುವು ಕಂಡಿದ್ದು, ಅಂಕಪಟ್ಟಿಯಲ್ಲಿ ಸುಧಾರಣೆ ಕಾಣಬೇಕಾದರೆ ಗೆಲುವು ಅನಿವಾರ್ಯ. ಇಂದಿನ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್ 2022: ಕಿಂಗ್ಸ್ ಪಂಜಾಬ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆಲುವು