Webdunia - Bharat's app for daily news and videos

Install App

ಐಪಿಎಲ್ 2022: ಆರ್ ಸಿಬಿಗೆ ಇಂದು ಕನ್ನಡಿಗ ಕೆಎಲ್ ರಾಹುಲ್ ಎದುರಾಳಿ

Webdunia
ಮಂಗಳವಾರ, 19 ಏಪ್ರಿಲ್ 2022 (08:09 IST)
ಮುಂಬೈ: ಐಪಿಎಲ್ 2022 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಕನ್ನಡಿಗ ಕೆಎಲ್ ರಾಹುಲ್ ಸಾರಥ್ಯದ ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿಯಾಗಿದೆ.

ಎರಡೂ ತಂಡಗಳೂ ಸತತ ಗೆಲುವಿನಿಂದ ಒಂದೇ ರೀತಿಯ ಅಂಕ ಸಂಪಾದಿಸಿಕೊಂಡಿದ್ದು ಇಂದಿನ ಪಂದ್ಯದಲ್ಲಿ ಪ್ರಬಲ ಪೈಪೋಟಿ ನಿರೀಕ್ಷಿಸಬಹುದು. ಲಕ್ನೋಗೆ ಕೆಎಲ್ ರಾಹುಲ್ ಅವರೇ ಆಧಾರ ಸ್ತಂಬ.

ಇತ್ತ ಆರ್ ಸಿಬಿ ಪರ ನಾಯಕ ಫಾ ಡು ಪ್ಲೆಸಿಸ್ ಮೊದಲ ಪಂದ್ಯದಲ್ಲಿ ಮಿಂಚಿದ್ದು ಬಿಟ್ಟರೆ ಉಳಿದ ಪಂದ್ಯಗಳಲ್ಲಿ ಹೇಳಿಕೊಳ್ಳುವ ಬ್ಯಾಟಿಂಗ್ ನಡೆಸಿಲ್ಲ. ಆದರೆ ಅದನ್ನು ಮರೆಸುವಂತೆ ಅನೂಜ್ ರಾವತ್, ಮ್ಯಾಕ್ಸ್ ವೆಲ್ ಉತ್ತಮ ಬ್ಯಾಟಿಂಗ್ ಮಾಡುತ್ತಿದ್ದಾರೆ. ದಿನೇಶ್ ಕಾರ್ತಿಕ್ ಫಿನಿಶರ್ ರೋಲ್ ಆರ್ ಸಿಬಿಗೆ ನಿರ್ಣಾಯಕವಾಗುತ್ತಿದೆ. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments