ಮುಂಬೈನಲ್ಲಿ ಐಪಿಎಲ್ ಟಿಕೆಟ್ ಮಾರಾಟಕ್ಕೆ ನಿಷೇಧ

Webdunia
ಗುರುವಾರ, 12 ಮಾರ್ಚ್ 2020 (09:58 IST)
ಮುಂಬೈ: ಕೊರೋನಾವೈರಸ್ ಭೀತಿಯಿಂದಾಗಿ ಮುಂಬೈನಲ್ಲಿ ಮುಂಬರಲಿರುವ ಐಪಿಎಲ್ ಕ್ರೀಡಾ ಕೂಟದ ಟಿಕೆಟ್ ಮಾರಾಟಕ್ಕೆ ನಿಷೇಧ ಹೇರಲಾಗಿದೆ.


ಕೊರೋನಾ ಭೀತಿ ಹಿನ್ನಲೆಯಲ್ಲಿ ಐಪಿಎಲ್ ನಿಷೇಧಿಸಬೇಕು ಎಂದು ಈ ಮೊದಲು ಮಹಾರಾಷ್ಟ್ರ ಸರ್ಕಾರ ಕೇಂದ್ರವನ್ನು ಆಗ್ರಹಿಸಿತ್ತು. ಇದರ ಬೆನ್ನಲ್ಲೇ ಈಗ ಮುಂಬೈನಲ್ಲಿ ನಡೆಯಲಿರುವ ಪಂದ್ಯಗಳ ಟಿಕೆಟ್ ಮಾರಾಟಕ್ಕೆ ನಿರ್ಬಂಧ ವಿಧಿಸಿದೆ.

ಇದರಿಂದಾಗಿ ಮಾರ್ಚ್ 29 ರಂದು ಮುಂಬೈ ಮತ್ತು ಚೆನ್ನೈ ನಡುವೆ ನಡೆಯಲಿರುವ ಉದ್ಘಾಟನಾ ಪಂದ್ಯ ಖಾಲಿ ಮೈದಾನದಲ್ಲಿ ನಡೆಯುವ ಸಾಧ್ಯತೆಯಿದೆ. ಇತರ ಸ್ಥಳಗಳಲ್ಲಿ ನಡೆಯಲಿರುವ ಪಂದ್ಯಗಳ ಟಿಕೆಟ್ ಮಾರಾಟದಲ್ಲೂ ಗಣನೀಯ ಇಳಿಕೆಯಾಗುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡೈವರ್ಸ್‌ ಬೆನ್ನಲ್ಲೇ ಹೊಸ ಗೆಳತಿಯೊಂದಿಗೆ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಹಾರ್ದಿಕ್‌ ಪಾಂಡ್ಯ

Video: ಡೆಲ್ಲಿಯಲ್ಲೂ ಕೆಎಲ್ ರಾಹುಲ್ ಹವಾ ಜೋರು, ಕ್ಲಾಸ್ ಬಂಕ್ ಮಾಡ್ತೀವಿ ಎಂದ ಹುಡುಗರು

IND vs SA: ರಿಷಬ್ ಪಂತ್ ರಂತೆ ಮಾಡಲು ಹೋದ ರಿಚಾ ಘೋಷ್: ಸಿಟ್ಟಾದ ದಕ್ಷಿಣ ಆಫ್ರಿಕಾ ಬ್ಯಾಟಿಗರು

IND vs WI: ಟಾಸ್ ಗೆದ್ದ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೀಗಿದೆ

INDW vs SAW: ದಕ್ಷಿಣ ಆಫ್ರಿಕಾ ಎದುರು ಕೊನೆಯ ಹಂತದಲ್ಲಿ ಭಾರತ ಮಹಿಳೆಯರು ಸೋತಿದ್ದಕ್ಕೆ ಕಾರಣ ಇದುವೇ

ಮುಂದಿನ ಸುದ್ದಿ
Show comments