Webdunia - Bharat's app for daily news and videos

Install App

ಮಾಯಾಂಕ್ ಶೀಘ್ರದಲ್ಲೇ ಟೀಂ ಇಂಡಿಯಾಗೆ ಆಡಲು ಸಾಧ್ಯ : ಯುವರಾಜ್

Webdunia
ಶುಕ್ರವಾರ, 17 ಏಪ್ರಿಲ್ 2015 (16:39 IST)
ಡೆಲ್ಲಿ ಡೇರ್ ಡೆವಿಲ್ಸ್ ಓಪನರ್ ಮಾಯಾಂಕ್ ಅಗರ್ವಾಲ್ ಅವರ ಬ್ಯಾಟಿಂಗ್ ಕೌಶಲ್ಯವನ್ನು ಸಹಆಟಗಾರ ಯುವರಾಜ್ ಸಿಂಗ್ ಶ್ಲಾಘಿಸಿದ್ದು, ಮಾಯಾಂಕ್ ಶೀಘ್ರದಲ್ಲೇ ಟೀಂ ಇಂಡಿಯಾಗೆ ಆಡಲು ತೆರಳಬಹುದೆಂದು ಆಶಿಸಿದರು.
 
ಮಾಯಾಂಕ್ ಪ್ರತಿಭಾಶಾಲಿ ಆಟಗಾರ. ಕಳೆದ ಪಂದ್ಯದಲ್ಲಿ ಅವರು ಚೆನ್ನಾಗಿ ಆಡಿದ್ದಾರೆ. ಈ ಪಂದ್ಯದಲ್ಲಿ ಕೂಡ ಚೆನ್ನಾಗಿ ಆಡಿದರು. ಅವರು ಪರಿಪಕ್ವತೆ ಪಡೆಯುತ್ತಿದ್ದು, ಟೀಂ ಇಂಡಿಯಾಗೆ ಆಡುತ್ತಾರೆಂದು ಆಶಿಸುವುದಾಗಿ ಯುವರಾಜ್ ಐಪಿಎಲ್ ಅಧಿಕೃತ ವೆಬ್‌ಸೈಟ್‌ಗೆ ತಿಳಿಸಿದ್ದಾರೆ.
 
 ಮಾಯಾಂಕ್ 48 ಎಸೆತಗಳಲ್ಲಿ 68 ರನ್ ಬಾರಿಸುವ ಮೂಲಕ ಕಿಂಗ್ಸ್ ಇಲೆವನ್ ವಿರುದ್ಧ ಡೆಲ್ಲಿ 5 ವಿಕೆಟ್‌ಗಳಿಂದ ಜಯಗಳಿಸಲು ನೆರವಾಗಿದ್ದರು. ಯುವರಾಜ್ ಕೂಡ 54 ರನ್ ಅಬ್ಬರದ ಆಟವಾಡಿದ್ದರು. ತಮ್ಮ ಬಿರುಸಿನ ಆಟದಿಂದಾಗಿ ಪಂದ್ಯಶ್ರೇಷ್ಟ ಪ್ರಶಸ್ತಿಗೆ ಪಾತ್ರರಾದ ಮಾಯಾಂಕ್ ಆರಂಭದಲ್ಲಿ ವಿಕೆಟ್‌ಗಳನ್ನು ಉಳಿಸಿಕೊಳ್ಳುವುದು ನಮ್ಮ ಯೋಜನೆಯಾಗಿತ್ತು. ಆರಂಭದಲ್ಲಿ ಕೆಲವು ಸಡಿಲ ಎಸೆತಗಳಿಗೆ ಹೊಡೆದಿದ್ದಾಗಿ ಹೇಳಿದರು. ನಂತರ ಶ್ರೇಯಾಸ್ ಅಯ್ಯರ್ ಮತ್ತು ಡುಮಿನಿ  ಔಟಾಗಿದ್ದರಿಂದ ನಮಗೆ ಉತ್ತಮ ಜೊತೆಯಾಟದ ಮೂಲಕ ಸ್ಕೋರ್ ಮುಂದಕ್ಕೊಯ್ಯುವ ಅಗತ್ಯವಿತ್ತು ಎಂದು ಮಾಯಾಂಕ್ ಹೇಳಿದರು. 
 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments