Daily Horoscope
✕

ಐಪಿಎಲ್ 2022: ಗೆಲುವು ಅರಸಿ ಹೊರಟಿರುವ ಮುಂಬೈಗೆ ಲಕ್ನೋ ಎದುರಾಳಿ

Webdunia
ಶನಿವಾರ, 16 ಏಪ್ರಿಲ್ 2022 (07:00 IST)
ಮುಂಬೈ: ಐಪಿಎಲ್ 2022 ರಲ್ಲಿ ಒಂದೇ ಒಂದು ಗೆಲುವು ಕಾಣದೇ ಹತಾಶೆಯಲ್ಲಿರುವ ಮುಂಬೈ ಇಂಡಿಯನ್ಸ್ ಗೆ ಇಂದು ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿಯಾಗಿದೆ.

ಇಂದಿನ ಮೊದಲ ಪಂದ್ಯದಲ್ಲಿ ಮುಂಬೈ ಕೆಎಲ್ ರಾಹುಲ್ ನೇತೃತ್ವದ ಲಕ್ನೋ ತಂಡವನ್ನು ಎದುರಿಸಲಿದೆ. ಮುಂಬೈಗೆ ನಾಯಕ ರೋಹಿತ್ ಶರ್ಮಾ ಫಾರ್ಮ್ ಚಿಂತೆ ಕಾಡುತ್ತಿದೆ. ಜೊತೆಗೆ ಇದುವರೆಗಿನ ಸೋಲಿನ ಕಹಿ ಮರೆತು ಉತ್ಸಾಹದಿಂದ ಆಡುವ ಸವಾಲಿದೆ.

ಆದರೆ ಕೆಎಲ್ ರಾಹುಲ್ ಪಡೆ ಉತ್ತಮ ಪ್ರದರ್ಶನ ತೋರುತ್ತಾ ಬಂದಿದೆ. ಕಳೆದ ಪಂದ್ಯವನ್ನು ಸೋತಿರುವ ಲಕ್ನೋ ಇದುವರೆಗೆ ಐದು ಪಂದ್ಯಗಳಿಂದ ಮೂರು ಗೆಲುವು ಕಂಡಿದೆ. ಇಂದಿನ ಪಂದ್ಯದಲ್ಲೂ ಮುಂಬೈಗೆ ಸೋಲುಣಿಸುವ ಹುಮ್ಮಸ್ಸಿನಲ್ಲಿದೆ. ಈ ಪಂದ್ಯ ಅಪರಾಹ್ನ 3.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ vs ನ್ಯೂಜಿಲ್ಯಾಂಡ್ 2ನೇ T20: ಸರಣಿ ಗೆಲುವಿನ ಮೇಲೆ ಕಣ್ಣಿಟ್ಟ ಟೀಮ್ ಇಂಡಿಯಾ

IND vs NZ: ಆಡುವ ಅವಕಾಶವಿಲ್ಲ ಎಂದರೂ ದೇವರೇ ವೈಭವ್ ಸೂರ್ಯವಂಶಿಗೆ ಒಂದು ಅವಕಾಶ ಮಾಡಿಕೊಡ್ತಿದ್ದಾನೆ..

IND vs NZ 1st T20: ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತಕ್ಕೆ 4 ವಿಕೆಟ್‌ಗಳ ರೋಚಕ ಜಯ

ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯ ಇಂದು; ಸಮಯ ಮತ್ತು ನೇರಪ್ರಸಾರದ ಸಂಪೂರ್ಣ ವಿವರ

ಜಿಂಬಾಬ್ವೆ ವಿರುದ್ಧ ಅಜೇಯ 91 ರನ್ ಗಳಿಸಿದ ಬಳಿಕ ಭಾವುಕರಾದ ಹರ್ಮನ್‌ಪ್ರೀತ್ ಕೌರ್: ಕಣ್ಣೀರಿಗೆ ಅಸಲಿ ಕಾರಣವೇನು Video

ಮುಂದಿನ ಸುದ್ದಿ
Show comments