Webdunia - Bharat's app for daily news and videos

Install App

ಈ ಬಾರಿ ಐಪಿಎಲ್ ಗೆ ಮುಂಬೈ ಇಂಡಿಯನ್ಸ್ ಜೆರ್ಸಿಯೇ ಬದಲು

Webdunia
ಸೋಮವಾರ, 31 ಆಗಸ್ಟ್ 2020 (13:05 IST)
ಮುಂಬೈ: ಐಪಿಎಲ್ 13 ರಲ್ಲಿ ಮುಂಬೈ ಇಂಡಿಯನ್ಸ್ ತಂಡ ಹೊಸ ವಿನ್ಯಾಸದ ಜೆರ್ಸಿಯೊಂದಿಗೆ ಕಣಕ್ಕಿಳಿಯಲಿದೆ. ಮುಂಬೈ ಫ್ರಾಂಚೈಸಿ ಈ ಹೊಸ ಜೆರ್ಸಿಯನ್ನು ಅನಾವರಣಗೊಳಿಸಿದೆ.


ಅದೇ ನೀಲಿ ಬಣ್ಣ ಹೊಂದಿದ್ದರೂ ವಿನ್ಯಾಸ ಕೊಂಚ ಬದಲಾಗಿದೆ. ಕಳೆದ ಬಾರಿಯ ಚಾಂಪಿಯನ್ ಆಗಿರುವ ಮುಂಬೈ ಇಂಡಿಯನ್ಸ್ ಈ ಬಾರಿಯೂ ಫೇವರಿಟ್ ತಂಡವಾಗಿದೆ. ಈಗಾಗಲೇ ನೆಟ್ ಸೆಷನ್ ಆರಂಭಿಸಿರುವ ರೋಹಿತ್ ಶರ್ಮಾ ನೇತೃತ್ವದ ಪಡೆ ಹೊಸ ವಿನ್ಯಾಸದ ಜೆರ್ಸಿಯೊಂದಿಗೆ ಅದೃಷ್ಟ ಖುಲಾಯಿಸುವ ನಿರೀಕ್ಷೆಯಲ್ಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ–ಇಂಗ್ಲೆಂಡ್‌ ಟೆಸ್ಟ್‌: ದಾಖಲೆ ಬರೆದ ಕೆಲವೇ ಕ್ಷಣದಲ್ಲಿ ಗಾಯಗೊಂಡ ಮೈದಾನ ತೆರೆದ ರಿಷಭ್‌ ಪಂತ್‌

IND vs ENG: ಇಂಗ್ಲೆಂಡ್ ನೆಲದಲ್ಲಿ ದಾಖಲೆ ಮಾಡಿದ ಕೆಎಲ್ ರಾಹುಲ್

END vs IND Test: ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿದ ಗಿಲ್ ಪಡೆ, ತಂಡದಲ್ಲಿ ಮಹತ್ವದ ಬದಲಾವಣೆ

IND vs ENG: ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿದ ಯುವ ಬೌಲರ್ ಅಂಶುಲ್ ಕಾಂಬೋಜ್ ಯಾರು ಗೊತ್ತಾ

ತನಗೆ ಸಿಕ್ಕ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಯುವ ಆಟಗಾರ್ತಿಗೆ ನೀಡಿದ ಹರ್ಮನ್ ಪ್ರೀತ್ ಕೌರ್: ವಿಡಿಯೋ

ಮುಂದಿನ ಸುದ್ದಿ
Show comments