Select Your Language

Notifications

webdunia
webdunia
webdunia
webdunia

ಆರ್‌ಸಿಬಿ ವಿರುದ್ಧ ಟಾಸ್‌ ಗೆದ್ದ ಮುಂಬೈ ತಂಡ ಫೀಲ್ಡಿಂಗ್ ಆಯ್ಕೆ

ಆರ್‌ಸಿಬಿ ವಿರುದ್ಧ ಟಾಸ್‌ ಗೆದ್ದ ಮುಂಬೈ ತಂಡ ಫೀಲ್ಡಿಂಗ್ ಆಯ್ಕೆ

Sampriya

ಮುಂಬೈ , ಗುರುವಾರ, 11 ಏಪ್ರಿಲ್ 2024 (19:33 IST)
Photo Courtesy X
ಮುಂಬೈ: ಇಂದು ವಾಂಖೆಡೆ ಸ್ಟೇಡಿಯಂನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡ ಹಾಗೂ ಮುಂಬೈ ಇಂಡಿಯನ್ಸ್‌ ತಂಡ ಮುಖಾಮುಖಿಯಾಗಲಿದೆ.

ಟಾಸ್ ಗೆದ್ದ ಮುಂಬೈ ತಂಡ ಫೀಲ್ಡಿಂಗ್ ಆಯ್ದುಕೊಂಡು ಆರ್‌ಸಿಬಿಯನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದೆ.

ಐಪಿಎಲ್ 2024ರ 17ನೇ ಸೀಸನ್‌ನ 25ನೇ ಪಂದ್ಯವು ಉಭಯ ತಂಡಗಳಿಗೆ ತುಂಬಾನೇ ಮಹತ್ವದ್ದಾಗಿದೆ.  ಈ ಎರಡೂ ತಂಡಗಳು ತಲಾ 2 ಪಾಯಿಂಟ್‌ಗಳೊಂದಿಗೆ ಅಂಕಪಟ್ಟಿಯಲ್ಲಿ 8 ಮತ್ತು 9ನೇ ಸ್ಥಾನದಲ್ಲಿದೆ. 
ಈ ಬಾರಿಯಾ ಟೂರ್ನಿಯಲ್ಲಿ ಒಟ್ಟು ಐದು ಪಂದ್ಯಗಳನ್ನು ಆಡಿರುವ ಆರ್‌ಸಿಬಿ ತಂಡವು ನಾಲ್ಕರಲ್ಲಿ ಸೋತಿದೆ.

ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಮುಂಬೈ ತಂಡ ಹಾಗೂ ಆರ್‌ಸಿಬಿ ತಂಡವೂ ಫಾಫ್ ಡುಪ್ಲೇಸಿಸ್ ನಾಯಕತ್ವದಲ್ಲಿ ಪಂದ್ಯಾಟ ಆಡಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಈ ಇಬ್ಬರು ನನ್ನ ಅಪ್ಪಿಕೊಂಡಿದ್ದಕ್ಕೆ ಕೆಲವರು ಹೊಟ್ಟೆ ಉರ್ಕೊಂಡ್ರು: ವಿರಾಟ್ ಕೊಹ್ಲಿ