Select Your Language

Notifications

webdunia
webdunia
webdunia
webdunia

ಆರ್ ಸಿಬಿ ಸೇರಿಕೊಂಡ ಹೊಸ ಆಟಗಾರರು

ಆರ್ ಸಿಬಿ ಸೇರಿಕೊಂಡ ಹೊಸ ಆಟಗಾರರು
ಬೆಂಗಳೂರು , ಭಾನುವಾರ, 22 ಆಗಸ್ಟ್ 2021 (08:45 IST)
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ತಂಡಕ್ಕೆ ಇಬ್ಬರು ಹೊಸ ಆಟಗಾರರನ್ನು ಸೇರ್ಪಡೆಗೊಳಿಸಿದೆ.

 
ಯುಎಇನಲ್ಲಿ ನಡೆಯಲಿರುವ ಐಪಿಎಲ್ 14 ರ ಪಂದ್ಯಕ್ಕೆ ಕೇನ್ ರಿಚರ್ಡ್ ಸನ್,  ಡೇನಿಯಲ್ ಸ್ಯಾಮ್ಸ್, ಫಿನ್ ಅಲೆನ್ ಅಲಭ್ಯರಾಗಿದ್ದಾರೆ. ಹೀಗಾಗಿ ಈ ಆಟಗಾರರ ಬದಲಿಗೆ ಆರ್ ಸಿಬಿ ಇಬ್ಬರು ಹೊಸ ಆಟಗಾರರನ್ನು ಸೇರ್ಪಡೆಗೊಳಿಸಿದೆ.

ಸಿಂಗಾಪುರ ಆಲ್ ರೌಂಡರ್ ಟಿಮ್ ಡೇವಿಡ್ ಮತ್ತು ಶ್ರೀಲಂಕಾದ ವೇಗಿ ದುಷ್ಮಂತ ಚಮೀರ, ಸ್ಪಿನ್ನರ್ ವನಿಂದು ಹಸರಂಗರನ್ನು ಆರ್ ಸಿಬಿ ತಂಡಕ್ಕೆ ಸೇರ್ಪಡೆಗೊಳಿಸಿದೆ. ಸೆಪ್ಟೆಂಬರ್ 19 ರಿಂದ ಐಪಿಎಲ್ ಆರಂಭವಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಆರ್ ಸಿಬಿ ಕೋಚ್ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಸಿಮನ್ ಕಾಟಿಚ್