ಐಪಿಎಲ್ ನಲ್ಲಿ ಇನ್ನು ಇದೆಲ್ಲಾ ಇರಲ್ಲ!

Webdunia
ಮಂಗಳವಾರ, 5 ಸೆಪ್ಟಂಬರ್ 2017 (10:51 IST)
ಮುಂಬೈ: ಐಪಿಎಲ್ ಕ್ರಿಕೆಟ್ ಎಂದರೆ ಎಲ್ಲರಿಗೂ ಅದರ ಜತೆಗೆ ಬರುವ ಮನರಂಜನೆಯೊಂದೇ ನೆನಪಾಗುವುದು. ಇದನ್ನು ಗಂಭೀರವಾಗಿ ಪರಿಗಣಿಸಿದವರಿಲ್ಲ. ಆದರೆ ಇನ್ನು ಹಾಗಲ್ಲ.


ಐಪಿಎಲ್ ಮಾಧ್ಯಮ ಹಕ್ಕು ಪಡೆದಿರುವ ಸ್ಟಾರ್ ಇಂಡಿಯಾ ಸಂಸ್ಥೆ ಇನ್ನು ಮುಂದೆ ಐಪಿಎಲ್ ಕ್ರಿಕೆಟ್ ನ್ನೂ ಒಂದು ಗಂಭೀರ ಕ್ರೀಡೆಯಾಗಿ ಪರಿವರ್ತಿಸುವ ನಿರ್ಧಾರ ಮಾಡಿದೆ.

ಮುಂದಿನ ಭಾಗದಿಂದ ತಮ್ಮ ಗಮನ ಕೇವಲ ಕ್ರಿಕೆಟ್ ಕಡೆಗಿರುತ್ತದೆ. ಹೊರತಾಗಿ ಅದರ ಜತೆಗೆ ಬರುವ ಮನರಂಜನೆ, ವಿವಾದಗಳ ಬಗ್ಗೆ ನಾವು ಹೆಚ್ಚು ಪ್ರಚಾರ ಕೊಡುವುದಿಲ್ಲ ಎಂದು ಸ್ಟಾರ್ ಇಂಡಿಯಾ ಮುಖ್ಯಸ್ಥ ಉದಯ್ ಶಂಕರ್ ಸ್ಪಷ್ಟಪಡಿಸಿದ್ದಾರೆ. ಹಾಗಾಗಿ ಈ ವರ್ಷದ ಐಪಿಎಲ್ ನಲ್ಲಿ ಕ್ರಿಕೆಟ್ ಜತೆಗೆ ಚಿಯರ್ ಲೀಡರ್ಸ್, ಗ್ಲಾಮರ್ ನೋಡಬಹುದೆಂದು ಕಾಯುತ್ತಿದ್ದವರಿಗೆ ನಿರಾಶೆಯಾಗಲಿದೆ.

ಇದನ್ನೂ ಓದಿ.. ಯಡಿಯೂರಪ್ಪ ಮನೆಯಿಂದ ಹೊರಬರುವಂತಿಲ್ಲ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AUS T20: ಮಳೆಗೆ ಕೊಚ್ಚಿ ಹೋದ ಮೊದಲ ಟಿ20

IND vs AUS T20: ಟಾಸ್ ಗೆದ್ದ ಆಸ್ಟ್ರೇಲಿಯಾ, ಮತ್ತೆ ಹರ್ಷಿತ್ ರಾಣಾಗೆ ಜೈ ಎಂದ ಗಂಭೀರ್

ರೋಹಿತ್ ಶರ್ಮಾ ಈಗ ವಿಶ್ವ ನಂ 1: ವಯಸ್ಸಾಯ್ತು ಎಂದವರಿಗೆ ತಕ್ಕ ತಿರುಗೇಟು ಕೊಟ್ಟ ಹಿಟ್ ಮ್ಯಾನ್

ಶ್ರೇಯಸ್ ಅಯ್ಯರ್ ನಿಂದ ಸದ್ಯದಲ್ಲೇ ಸಿಗಲಿದೆ ಸರ್ಪೈಸ್: ಬಿಸಿಸಿಐ

IND vs AUS T20: ಟೀಂ ಇಂಡಿಯಾಕ್ಕೆ ಇಂದಿನಿಂದ ಆಸ್ಟ್ರೇಲಿಯಾ ಟಿ20 ಪರೀಕ್ಷೆ

ಮುಂದಿನ ಸುದ್ದಿ
Show comments