Webdunia - Bharat's app for daily news and videos

Install App

ಐಪಿಎಲ್ 13 ರಲ್ಲಿ ಎಲ್ಲವೂ ಸ್ಟ್ರಿಕ್ಟ್! ಮಾಧ್ಯಮಗಳಿಗೂ ಮೈದಾನಕ್ಕೆ ನೋ ಎಂಟ್ರಿ

Webdunia
ಶನಿವಾರ, 19 ಸೆಪ್ಟಂಬರ್ 2020 (09:57 IST)
ದುಬೈ: ಕೊರೋನಾ ಕಾರಣದಿಂದ ಕಟ್ಟುನಿಟ್ಟಿನ ನೀತಿ ನಿಯಮಾವಳಿಗಳೊಂದಿಗೆ ಐಪಿಎಲ್ 13 ರನ್ನು ಆಯೋಜಿಸಲಾಗುತ್ತಿದೆ. ವಿಶೇಷವೆಂದರೆ ಇದೇ ಮೊದಲ ಬಾರಿಗೆ ಮಾಧ್ಯಮಗಳಿಗೂ ಮೈದಾನಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ.


ಸಾಮಾನ್ಯವಾಗಿ ಕ್ರಿಕೆಟ್ ಪಂದ್ಯದ ವೇಳೆ ಮಾಧ‍್ಯಮಗಳ ಗ್ಯಾಲರಿಗೆ ವಿಶೇಷ ಸ್ಥಾನಮಾನ ಇದ್ದೇ ಇರುತ್ತದೆ. ಆದರೆ ಈ ಬಾರಿ ಕೊರೋನಾ ಕಾರಣದಿಂದ ಯಾವುದೇ ರೀತಿಯ ರಿಸ್ಕ್ ತೆಗೆದುಕೊಳ್ಳಲು ಬಿಸಿಸಿಐ ಸಿದ್ಧವಿಲ್ಲ. ಇದೇ ಕಾರಣಕ್ಕೆ ಮಾಧ್ಯಮಗಳಿಗೂ ಪ್ರವೇಶ ನೀಡುತ್ತಿಲ್ಲ. ಹೀಗಾಗಿ ಪಂದ್ಯಕ್ಕೆ ಮೊದಲು ಯಾವುದೇ ಪತ್ರಿಕಾಗೋಷ್ಠಿಗಳಿರಲ್ಲ. ಬದಲಾಗಿ ಪಂದ್ಯದ ನಂತರ ಔಪಚಾರಿಕ ಪತ್ರಿಕಾಗೋಷ್ಠಿಯಿರಲಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments