Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

2022 ಐಪಿಎಲ್ ರ ಸಚಿನ್ ಕನಸಿನ ತಂಡದಲ್ಲಿ ಕೊಹ್ಲಿ, ರೋಹಿತ್ ಗೆ ಸ್ಥಾನವೇ ಇಲ್ಲ

webdunia
ಮಂಗಳವಾರ, 31 ಮೇ 2022 (10:10 IST)
ಮುಂಬೈ: ಇತ್ತೀಚೆಗೆ ಮುಕ್ತಾಯಗೊಂಡ ಐಪಿಎಲ್ 2022 ರ ಕನಸಿನ ತಂಡವನ್ನು ಆಯ್ಕೆ ಮಾಡಿರುವ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಮುಂಬೈ ನಾಯಕ ರೋಹಿತ್ ಶರ್ಮಾ, ಆರ್ ಸಿಬಿ ಆಟಗಾರ ವಿರಾಟ್ ಕೊಹ್ಲಿಯನ್ನು ಕೈ ಬಿಟ್ಟಿದ್ದಾರೆ.

ಇದು ಕೇವಲ ಈ ಐಪಿಎಲ್ ನ ಸಾಧನೆ ಗಮನಿಸಿ 11 ಆಟಗಾರರನ್ನು ಆಯ್ಕೆ ಮಾಡಿರುವುದು ಎಂದು ಸಚಿನ್ ಸ್ಪಷ್ಟನೆ ನೀಡಿದ್ದಾರೆ.

ತಮ್ಮ ಕನಸಿನ 2022 ರ ಐಪಿಎಲ್ ತಂಡಕ್ಕೆ ಹಾರ್ದಿಕ್ ಪಾಂಡ್ಯರನ್ನು ನಾಯಕರಾಗಿ ಮಾಡಿರುವ ಸಚಿನ್ ಪಂಜಾಬ್ ಆಟಗಾರ ಶಿಖರ್ ಧವನ್, ರಾಜಸ್ಥಾನ್ ಆಟಗಾರ ಜೋಸ್ ಬಟ್ಲರ್ ರನ್ನು ಆರಂಭಿಕರೆಂದು ಗುರುತಿಸಿದ್ದಾರೆ. ಮೂರನೇ ಸ್ಥಾನಕ್ಕೆ ಲಕ್ನೋ ನಾಯಕ ಕೆಎಲ್ ರಾಹುಲ್ ಹೆಸರು ಸೂಚಿಸಿದ್ದಾರೆ. ಬಳಿಕ ಡೇವಿಡ್ ಮಿಲ್ಲರ್, ಲಿಯಾಮ್ ಲಿವಿಂಗ್ ಸ್ಟೋನ್, ದಿನೇಶ್ ಕಾರ್ತಿಕ್, ರಶೀದ್ ಖಾನ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಯಜುವೇಂದ್ರ ಚಾಹಲ್ ಗೂ ಸ್ಥಾನ ನೀಡಿದ್ದಾರೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್ ಗೆ ಪಿಚ್ ನಿರ್ಮಿಸಿದ್ದ ಕ್ಯುರೇಟರ್ ಗಳಿಗೆ 1.25 ಕೋಟಿ ಬಹುಮಾನ ಘೋಷಿಸಿದ ಬಿಸಿಸಿಐ