Webdunia - Bharat's app for daily news and videos

Install App

ಮೈದಾನದಲ್ಲಿ ಕಿತ್ತಾಡಿಕೊಂಡ ಪ್ರಸಿದ್ಧ ಕೃಷ್ಣ-ಏರಾನ್ ಫಿಂಚ್

Webdunia
ಮಂಗಳವಾರ, 19 ಏಪ್ರಿಲ್ 2022 (08:55 IST)
ಮುಂಬೈ: ಐಪಿಎಲ್ 2022 ರ ನಿನ್ನೆಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವೇಗಿ ಪ್ರಸಿದ್ಧ ಕೃಷ್ಣ ಮತ್ತು ಕೆಕೆಆರ್ ಬ್ಯಾಟಿಗ ಏರಾನ್ ಫಿಂಚ್ ಮೈದಾನದಲ್ಲಿ ಕಿತ್ತಾಡಿಕೊಂಡಿದ್ದಾರೆ.

ಕರ್ನಾಟಕ ಮೂಲದ ಪ್ರಸಿದ್ಧ ಕೃಷ್ಣ ಈ ಮೊದಲು ಕೆಕೆಆರ್ ಪರ ಐಪಿಎಲ್ ಆಡುತ್ತಿದ್ದರು. ಆದರೆ ಈಗ ರಾಜಸ್ಥಾನ್ ಪರ ಆಡುತ್ತಿದ್ದಾರೆ. 

ನಿನ್ನೆಯ ಪಂದ್ಯದಲ್ಲಿ ಕೆಕೆಆರ್ ಬ್ಯಾಟಿಗ ಏರಾನ್ ಫಿಂಚ್ ವಿಕೆಟ್ ಪಡೆದ ಪ್ರಸಿದ್ಧ ಕೃಷ್ಣ ತಮ್ಮ ತಂಡದ ಆಟಗಾರರ ಜೊತೆ ಸಂಭ್ರಮಾಚರಣೆ ಮಾಡುತ್ತಿದ್ದರು. ಈ ವೇಳೆ ಏರಾನ್ ಫಿಂಚ್ ಮತ್ತು ಪ್ರಸಿದ್ಧ ಪರಸ್ಪರ ಮಾತಿನ ಚಕಮಕಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

ಮುಂದಿನ ಸುದ್ದಿ
Show comments