ಕೊರೋನಾಗೆ ರಾಜಸ್ಥಾನ್ ರಾಯಲ್ಸ್, ಡೆಲ್ಲಿ ತಂಡಗಳಿಂದ ಭಾರೀ ದೇಣಿಗೆ

Webdunia
ಶುಕ್ರವಾರ, 30 ಏಪ್ರಿಲ್ 2021 (09:49 IST)
ನವದೆಹಲಿ: ಭಾರತವೇ ಕೊರೋನಾ ವಿರುದ್ಧ ಹೋರಾಡುತ್ತಿರುವಾಗ ಐಪಿಎಲ್ ಕ್ರಿಕೆಟಿಗರಿಗೂ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ.


ಇದೀಗ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೊರೋನಾ ಪರಿಹಾರ ನಿಧಿಗೆ ದೇಣಿಗೆ ನೀಡಿದೆ. ರಾಜಸ್ಥಾನ್ ತಂಡ ಸುಮಾರು 7.7 ಕೋಟಿ ರೂ.ಗಳಷ್ಟು ಒಟ್ಟು ಸೇರಿಸಿ ಕೊವಿಡ್ ಪರಿಹಾರ ನಿಧಿಗೆ ದೇಣಿಗೆಯಾಗಿ ನೀಡಿದೆ. ಡೆಲ್ಲಿ 1.5 ಕೋಟಿ ರೂ. ದೇಣಿಗೆ ನೀಡಿದೆ. ಈ ವಿಚಾರವನ್ನು ಖುದ್ದು ಫ್ರಾಂಚೈಸಿಗಳೇ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ.

ಈಗಾಗಲೇ ಆಸ್ಟ್ರೇಲಿಯಾ ಮೂಲದ ಕೆಕೆಆರ್ ಆಟಗಾರ ಪ್ಯಾಟ್ ಕ್ಯುಮಿನ್ಸ್, ಆಸೀಸ್ ಮಾಜಿ ವೇಗಿ ಬ್ರೆಟ್ ಲೀ ಪ್ರಧಾನಿ ಪರಿಹಾರ ನಿಧಿಗೆ ದೇಣಿಗೆ ನೀಡಿ ಸುದ್ದಿಯಾಗಿದ್ದರು. ಸದ್ಯಕ್ಕೀಗ ರಾಜಸ್ಥಾನ್ ಗೆ ಈ ದೇಣಿಗೆ ಸಹಾಯಕ್ಕೆ ಬರಲಿದೆ. ಮುಂದಿನ ದಿನಗಳಲ್ಲಿ ಇದನ್ನು ಮತ್ತಷ್ಟು ವಿಸ್ತರಿಸುವ ಯೋಜನೆ ಫ್ರಾಂಚೈಸಿಗಿದೆಯಂತೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶುಭಮನ್ ಗಿಲ್ ಹೆಸರಿಗೆ, ರೋಹಿತ್ ರಿಯಲ್ ಕ್ಯಾಪ್ಟನ್: ಈ ವಿಡಿಯೋವೇ ಸಾಕ್ಷಿ

IND vs AUS: ರೋ ಕೊ ಜೋಡಿ ತಡೆಯೋರೇ ಇಲ್ಲ: ಕೊನೆಯ ಪಂದ್ಯ ಗೆದ್ದ ಟೀಂ ಇಂಡಿಯಾ

ಅಯ್ಯೋ.. ರೋಹಿತ್ ಶರ್ಮಾ ಈ ಜಾಗಕ್ಕೇ ಬ್ಯಾಟ್ ಇಡುವ ಧೈರ್ಯ ಕೊಹ್ಲಿಗೆ ಮಾತ್ರ ಎಂದ ಫ್ಯಾನ್ಸ್

ರೋಹಿತ್ ಶರ್ಮಾ ಶತಕ: ನಮ್ದು ಇನ್ನೂ ಕತೆ ಮುಗಿದಿಲ್ಲ ಈಗ ಶುರು ಎಂದ ಹಿಟ್ ಮ್ಯಾನ್

ಮುಂದಿನ ಸುದ್ದಿ
Show comments