ಪಂಜಾಬ್ ವಿರುದ್ಧ ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್‌ ಬ್ಯಾಟಿಂಗ್ ಆಯ್ಕೆ

Sampriya
ಬುಧವಾರ, 15 ಮೇ 2024 (20:20 IST)
Photo Courtesy X
ಗುವಾಹಟಿ: ಇಂದಿನ ಐಪಿಎಲ್ ಪಂದ್ಯಾಟದಲ್ಲಿ ಟಾಸ್ ಗೆದ್ದಿರುವ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಮೊದಲು ಬ್ಯಾಟಿಂಗ್ ಆಯ್ದುಕೊಂಡು, ಪಂಜಾಬ್ ಕಿಂಗ್ಸ್‌ ತಂಡಕ್ಕೆ ಫೀಲ್ಡಿಂಗ್ ನೀಡಿದೆ.

ರಾಜಸ್ಥಾನ ಈಗಾಗಲೇ ಪ್ಲೇ-ಆಫ್ ಹಂತಕ್ಕೆ ತಲುಪಿದೆ. ಕಳೆದ ಮೂರು ಪಂದ್ಯಗಳಲ್ಲಿ ಸೋಲು ಕಂಡಿರುವ ರಾಜಸ್ಥಾನ ಗೆಲುವಿನ ಹಾದಿಗೆ ಮರಳುವ ಹುಮ್ಮಸ್ಸಿನಲ್ಲಿದೆ.

ಮತ್ತೊಂದೆಡೆ ಟೂರ್ನಿಯಿಂದ ನಿರ್ಗಮಿಸಿರುವ ಪಂಜಾಬ್ ಪಾಲಿಗಿದು ಈ ಪಂದ್ಯ ಪ್ರತಿಷ್ಠೆಗಷ್ಟೇ ಸೀಮಿತಗೊಂಡಿದೆ.

19 ಅಂಕಗಳೊಂದಿಗೆ ಕೆಕೆಆರ್ ತಂಡವು ಈಗಾಗಲೇ ಮೊದಲ ಸ್ಥಾನ ಪಡೆದು ಪ್ಲೇ ಆಫ್‌ ಪ್ರವೇಶಿಸಿಯಾಗಿದೆ. 16 ಅಂಕ ಗಳಿಸಿರುವ ರಾಜಸ್ಥಾನ ತಂಡವು ಈ ಪಂದ್ಯದಲ್ಲಿ ಗೆದ್ದು ಲೀಗ್‌ ಅಭಿಯಾನವನ್ನು ಮುಗಿಸುವ ಹುಮ್ಮಸ್ಸಿನಲ್ಲಿದೆ.


ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಿಸಿಸಿಐ ಸಾರಥಿಯಾಗಿ ಮಿಥುನ್ ಮನ್ಹಾಸ್ ನೇಮಕ: ಕರ್ನಾಟಕದ ರಘುರಾಮ್ ಭಟ್ ಖಜಾಂಚಿ

Asia Cup Cricket: ಫೈನಲ್‌ನಲ್ಲಿ ಭಾರತ–ಪಾಕ್‌ ಮೊದಲ ಬಾರಿ ಮುಖಾಮುಖಿಗೆ ವೇದಿಕೆ ಸಜ್ಜು

ಅಭಿಷೇಕ್ ಬಚ್ಚನ್ ಔಟ್ ಮಾಡಿ ಎಂದ ಶೊಯೇಬ್ ಅಖ್ತರ್: ಬಚ್ಚನ್ ಫನ್ನಿ ರಿಯಾಕ್ಷನ್ ನೋಡಿ

Asia Cup Cricket: ಪಾಕಿಸ್ತಾನ ವಿರುದ್ಧ ಪಂದ್ಯಕ್ಕೆ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್

ಹೊಡೆದೇ ಹಾಕ್ತೀವಿ: ಏಷ್ಯಾ ಕಪ್ ಫೈನಲ್ ಗೆ ಮುನ್ನ ಭಾರತದ ಬಗ್ಗೆ ಪಾಕಿಸ್ತಾನಿಯರ ವೀರಾವೇಷದ ಮಾತುಗಳು

ಮುಂದಿನ ಸುದ್ದಿ
Show comments