ನಾಯಕರಾಗಿ ಪ್ಲಾಪ್ ಆದ ರವೀಂದ್ರ ಜಡೇಜಾ ಐಪಿಎಲ್ 2022 ರಿಂದಲೇ ಔಟ್!

Webdunia
ಬುಧವಾರ, 11 ಮೇ 2022 (21:40 IST)
ಮುಂಬೈ: ಐಪಿಎಲ್ 2022 ರಲ್ಲಿ ಆರಂಭಿಕ ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕರಾಗಿ ಸತತ ಸೋಲುಂಡಿದ್ದ ರವೀಂದ್ರ ಜಡೇಜಾ ಈಗ ಈ ಕೂಟದಿಂದಲೇ ಹೊರನಡೆಯುವಂತಾಗಿದೆ.

ರವೀಂದ್ರ ಜಡೇಜಾ ಪಕ್ಕೆಲುಬಿನ ನೋವಿಗೊಳಗಾಗಿದ್ದು, ಈ ಬಾರಿಯ ಐಪಿಎಲ್ ನಿಂದ ಹೊರಬಿದ್ದಿದ್ದಾರೆ. ಈ ಬಗ್ಗೆ ಚೆನ್ನೈ ಸೂಪರ್ ಕಿಂಗ್ಸ್ ಪ್ರಕಟಣೆ ನೀಡಿದೆ.

ನಾಯಕತ್ವದಲ್ಲಿ ವಿಫಲರಾಗಿದ್ದ ಜಡೇಜಾ ಆಟದಲ್ಲೂ ಈ ಬಾರಿ ಮಂಕಾಗಿದ್ದರು. ಕಳೆದ ಪಂದ್ಯದಿಂದ ಅವರು ವಿಶ್ರಾಂತಿ ಪಡೆದಿದ್ದರು. ಇದೀಗ ಗಾಯ ಗಂಭೀರವಾಗಿರುವ ಕಾರಣ ಈ ಐಪಿಎಲ್ ನಿಂದಲೇ ಹೊರಗುಳಿಯುವ ಅನಿವಾರ್ಯತೆ ಎದುರಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅಭಿಷೇಕ್‌ ಶರ್ಮಾ ಬ್ಯಾಗ್‌ ನೋಡಿ ಹರ್ಷದೀಪ್‌, ಶುಭ್ಮನ್ ಗಿಲ್ ಹೀಗೇ ಕಾಲೆಳೆಯುವುದಾ

ಹುಡುಗರ ಹೃದಯ ಗೆದ್ದ ಸ್ಮೃತಿ ಮಂಧಾನಗೆ ಮದುವೆ ಫಿಕ್ಸ್‌, ಎಲ್ಲಿ, ಯಾವಾಗ ಇಲ್ಲಿದೆ ಮಾಹಿತಿ

IND vs AUS: ವಿಕೆಟ್ ಮೇಲೆ ವಿಕೆಟ್ ಬಿದ್ದರೂ ಅಭಿಷೇಕ್ ಶರ್ಮಾಗೆ ಕ್ಯಾರೇ ಇಲ್ಲ

ಮತಾಂತರ ಆರೋಪದಿಂದ ಆತಂಕದ ಖಾಯಿಲೆವರೆಗೆ: ಸೆಮಿಫೈನಲ್ ಸ್ಟಾರ್ ಜೆಮಿಮಾ ರೊಡ್ರಿಗಸ್ ಕತೆ

INDW vs AUSW: ಎಷ್ಟು ಸಲ ನೋಡಿದ್ರೂ ಕಣ್ತುಂಬಿ ಬರುವ ವಿಡಿಯೋ ಇದು

ಮುಂದಿನ ಸುದ್ದಿ
Show comments