ಐಪಿಎಲ್ 2022: ರವೀಂದ್ರ ಜಡೇಜಾಗೆ ಇಂದು ದಾಖಲೆಯ ಪಂದ್ಯ

Webdunia
ಶನಿವಾರ, 9 ಏಪ್ರಿಲ್ 2022 (11:38 IST)
ಮುಂಬೈ: ಐಪಿಎಲ್ 2022 ರಲ್ಲಿ ಇಂದು ನಡೆಯಲಿರುವ ಸಿಎಸ್ ಕೆ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯ ನಾಯಕ ರವೀಂದ್ರ ಜಡೇಜಾ ಪಾಲಿಗೆ ದಾಖಲೆಯ ಪಂದ್ಯವಾಗಲಿದೆ.

ಇದು ಜಡೇಜಾ ಪಾಲಿನ 150 ನೇ ಐಪಿಎಲ್ ಪಂದ್ಯವಾಗಿದೆ. 2013 ರಿಂದ ಜಡೇಜಾ ಚೆನ್ನೈ ಪರ ಆಡುತ್ತಿದ್ದಾರೆ. 149 ಪಂದ್ಯಗಳಿಂದ ಅವರು 110 ವಿಕೆಟ್,  1523 ರನ್ ಗಳಿಸಿದ್ದಾರೆ.

ಇದಕ್ಕೂ ಮೊದಲು ಚೆನ್ನೈ ಪರ ಧೋನಿ 217 ಪಂದ್ಯ, ಸುರೇಶ್ ರೈನಾ 200 ಪಂದ್ಯವಾಡಿದ ಸಾಧನೆ ಮಾಡಿದ್ದಾರೆ. ಈ ಮೂಲಕ ಚೆನ್ನೈ ಪರ ಗರಿಷ್ಠ ಪಂದ್ಯವಾಡಿದ ಆಟಗಾರರ ಪಟ್ಟಿಯಲ್ಲಿ ಜಡೇಜಾಗೆ ಮೂರನೇ ಸ್ಥಾನ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Womens World cup:ತವರಿನಲ್ಲಿ ಇತಿಹಾಸ ನಿರ್ಮಿಸುವ ತವಕದಲ್ಲಿ ಹರ್ಮನ್‌ಪ್ರೀತ್‌ ಕೌರ್‌ ಪಡೆ

ಟಿಕೆಟ್ ಎಲ್ಲಿ ಹೋಯ್ತು.. ಮಹಿಳಾ ವಿಶ್ವಕಪ್ ಫೈನಲ್ ಗೆ ಮುನ್ನ ಅಭಿಮಾನಿಗಳಿಂದ ಭಾರೀ ಆಕ್ರೋಶ

ದಬಂಗ್‌ ಡೆಲ್ಲಿ ತಂಡಕ್ಕೆ ಪ್ರೊ ಕಬಡ್ಡಿ ಲೀಗ್‌ ಕಿರೀಟ: ಫೈನಲ್‌ನಲ್ಲಿ ಮುಗ್ಗರಿಸಿದ ಪಟ್ನಾ ಪೈರೇಟ್ಸ್‌

ಕರ್ನಾಟಕ ದತ್ತುಪುತ್ರ ನಾನು.. ಕನ್ನಡ ರಾಜ್ಯೋತ್ಸವಕ್ಕೆ ದಿನೇಶ್ ಕಾರ್ತಿಕ್ ಹೇಳಿದ್ದೇನು Video

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಶ್ರೇಯಸ್ ಅಯ್ಯರ್: ಲೇಟೆಸ್ಟ್ ಹೆಲ್ತ್ ಅಪ್ ಡೇಟ್ ಇಲ್ಲಿದೆ

ಮುಂದಿನ ಸುದ್ದಿ
Show comments