Webdunia - Bharat's app for daily news and videos

Install App

ಆರ್ ಸಿಬಿ 92 ಕ್ಕೆ ಆಲೌಟ್: ವೈರಲ್ ಆಯ್ತು ದೀಪಿಕಾ ಪಡುಕೋಣೆ ಹಳೇ ಟ್ವೀಟ್!

Webdunia
ಮಂಗಳವಾರ, 21 ಸೆಪ್ಟಂಬರ್ 2021 (09:50 IST)
ದುಬೈ: ಕೋಲ್ಕೊತ್ತಾ ನೈಟ್ ರೈಡರ್ಸ್ ವಿರುದ್ಧದ ನಿನ್ನೆಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 92 ಕ್ಕೆ ಆಲೌಟ್ ಆದ ಬೆನ್ನಲ್ಲೇ ಬಾಲಿವುಡ್ ನಟಿ ದೀಪಿಕಾ ಪಡುಕೋಣೆಯ ಹಳೆಯ ಟ್ವೀಟ್ ಒಂದು ವೈರಲ್ ಆಗಿದೆ.


ವಿಜಯ್ ಮಲ್ಯ ಆರ್ ಸಿಬಿ ತಂಡದ ಮಾಲಿಕರಾಗಿದ್ದಾಗ ದೀಪಿಕಾ ಪಡುಕೋಣೆ ಐಪಿಎಲ್ ಪಂದ್ಯದ ವೇಳೆ ಮೈದಾನದಲ್ಲಿ ಹಾಜರಿದ್ದು ತಂಡಕ್ಕೆ ಚಿಯರ್ ಮಾಡುತ್ತಿದ್ದರು. 2010 ರಲ್ಲಿ ಇದೇ ರೀತಿ ರಾಜಸ್ಥಾನ್ ರಾಯಲ್ಸ್ ತಂಡ ಆರ್ ಸಿಬಿ ವಿರುದ್ಧ 92 ಕ್ಕೆ ಆಲೌಟ್ ಆದಾಗ ದೀಪಿಕಾ ’92 ಎನ್ನುವುದೂ ಒಂದು ಮೊತ್ತವಾ?’ ಎಂದು ಲೇವಡಿ ಮಾಡಿದ್ದರು.

ಅದೇ ಟ್ವೀಟ್ ಈಗ ವೈರಲ್ ಆಗಿದೆ. ಇಂದು ನೆಟ್ಟಿಗರು ಆರ್ ಸಿಬಿ ಅದೇ ಮೊತ್ತಕ್ಕೆ ಆಲೌಟ್ ಆಗಿದ್ದನ್ನು ಅಂದಿನ ದೀಪಿಕಾ ಟ್ವೀಟ್ ಬಳಸಿ ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಜೆರ್ಸಿಗೆ ಪ್ರಾಯೋಜಕರೇ ಇರಲ್ವಾ

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಮುಂದಿನ ಸುದ್ದಿ
Show comments