Webdunia - Bharat's app for daily news and videos

Install App

ಆರ್ ಸಿಬಿಗೆ ಈ ಬಾರಿ ಇವರೇ ಓಪನರ್ಸ್: ಕನ್ ಫರ್ಮ್ ಮಾಡಿದ ಕೋಚ್

Webdunia
ಶುಕ್ರವಾರ, 26 ಮಾರ್ಚ್ 2021 (09:09 IST)
ಬೆಂಗಳೂರು: ಈ ಬಾರಿಯ ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಓಪನರ್ಸ್ ಯಾರು ಎಂಬುದನ್ನು ಸ್ವತಃ ಕೋಚ್ ಮೈಕ್ ಹಸನ್ ಖಚಿತಪಡಿಸಿದ್ದಾರೆ.


ಕಳೆದ ಬಾರಿ ಐಪಿಎಲ್ ನಲ್ಲಿ ದೇವದತ್ತ್ ಪಡಿಕ್ಕಲ್ ಓಪನರ್ ಆಗಿ ಅದ್ಭುತ ಪ್ರದರ್ಶನ ನೀಡಿದ್ದರು. ಅವರು ರನ್ ಮಳೆ ಸುರಿಸಿದ್ದನ್ನು ನೋಡಿ ಸದ್ಯದಲ್ಲೇ ಅವರು ಟೀಂ ಇಂಡಿಯಾಗೆ ಆಯ್ಕೆಯಾಗುವುದು ಪಕ್ಕಾ ಎಂದಿದ್ದರು.

ಆರ್ ಸಿಬಿಯಲ್ಲಿರುವ ಈ ಕನ್ನಡಿಗನ ಆಟಕ್ಕೆ ಅಭಿಮಾನಿಗಳೂ ಮನಸೋತಿದ್ದರು. ‘ಈ ಬಾರಿ ನಾವು ಹರಾಜು ಪ್ರಕ್ರಿಯೆಗೂ ಮೊದಲೇ ಇದರ ಬಗ್ಗೆ ಚರ್ಚೆ ನಡೆಸಿದ್ದೆವು. ಅದಕ್ಕೆ ತಕ್ಕಂತೇ ಆಟಗಾರರ ಖರೀದಿ ಮಾಡಿದ್ದೆವು. ಈ ಬಾರಿ ದೇವದತ್ತ್ ಪಡಿಕ್ಕಲ್ ಹಾಗೂ ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿಯುವುದು ಪಕ್ಕಾ’ ಎಂದು ಹಸನ್ ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments