ಈ ಐಪಿಎಲ್ ನಲ್ಲಿ ವಿಶೇಷ ಜೆರ್ಸಿ ತೊಡಲಿರುವ ಆರ್ ಸಿಬಿ ಹುಡುಗರು

Webdunia
ಶುಕ್ರವಾರ, 18 ಸೆಪ್ಟಂಬರ್ 2020 (12:34 IST)
ದುಬೈ: ಈ ಬಾರಿಯ ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕ್ರಿಕೆಟಿಗರು ವಿಶೇಷ ಜೆರ್ಸಿಯನ್ನು ತೊಟ್ಟು ಮೈದಾನಕ್ಕಿಳಿಯಲಿದ್ದಾರೆ.


ಕೊರೋನಾದಿಂದಾಗಿ ಇಡೀ ಜಗತ್ತೇ ತಲ್ಲಣಿಸಿತ್ತು. ಈ ವೇಳೆ ಕೊರೋನಾ ವಿರುದ್ಧ ತಮ್ಮ ವೈಯಕ್ತಿಕ ಜೀವನವನ್ನೂ ಪಣಕ್ಕಿಟ್ಟು ಆರೋಗ್ಯ ಕಾರ್ಯಕರ್ತರು ಕೆಲಸ ಮಾಡಿದ್ದರು. ಈ ಕೋವಿಡ್ ವೀರರಿಗಾಗಿ ಕೊಹ್ಲಿ ಪಡೆ  ವಿಶೇಷ ಜೆರ್ಸಿ ತೊಡಲಿದೆ. ತಮ್ಮ ಜೆರ್ಸಿಗಳಲ್ಲಿ ಆರ್ ಸಿಬಿ ಕ್ರಿಕೆಟಿಗರು ಮೈ ಕೊವಿಡ್ ಹೀರೋಸ್ ಎಂದು ಬರೆಸಿಕೊಂಡಿದ್ದಾರೆ. ಈ ಮೂಲಕ ಈ ಐಪಿಎಲ್ ನ್ನು ಕೊರೋನಾ ವಾರಿಯರ್ಸ್ ಗಳಿಗಾಗಿ ಅರ್ಪಣೆ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AUS: ಟಿ20 ಯಲ್ಲೂ ಆಸ್ಟ್ರೇಲಿಯಾ ಕೈಲಿ ಹೊಡೆಸಿಕೊಂಡ ಟೀಂ ಇಂಡಿಯಾ

ಅಭಿಷೇಕ್‌ ಶರ್ಮಾ ಬ್ಯಾಗ್‌ ನೋಡಿ ಹರ್ಷದೀಪ್‌, ಶುಭ್ಮನ್ ಗಿಲ್ ಹೀಗೇ ಕಾಲೆಳೆಯುವುದಾ

ಹುಡುಗರ ಹೃದಯ ಗೆದ್ದ ಸ್ಮೃತಿ ಮಂಧಾನಗೆ ಮದುವೆ ಫಿಕ್ಸ್‌, ಎಲ್ಲಿ, ಯಾವಾಗ ಇಲ್ಲಿದೆ ಮಾಹಿತಿ

IND vs AUS: ವಿಕೆಟ್ ಮೇಲೆ ವಿಕೆಟ್ ಬಿದ್ದರೂ ಅಭಿಷೇಕ್ ಶರ್ಮಾಗೆ ಕ್ಯಾರೇ ಇಲ್ಲ

ಮತಾಂತರ ಆರೋಪದಿಂದ ಆತಂಕದ ಖಾಯಿಲೆವರೆಗೆ: ಸೆಮಿಫೈನಲ್ ಸ್ಟಾರ್ ಜೆಮಿಮಾ ರೊಡ್ರಿಗಸ್ ಕತೆ

ಮುಂದಿನ ಸುದ್ದಿ
Show comments