Daily Horoscope

ಫೀಲ್ಡಿಗಿಳಿದ ಆರ್ ಸಿಬಿ ಹುಡುಗರು: ಈ ಬಾರಿ ಕಪ್ ಗೆಲ್ಲೋದೇ..!

Webdunia
ಶನಿವಾರ, 29 ಆಗಸ್ಟ್ 2020 (12:00 IST)
ದುಬೈ: ಐಪಿಎಲ್ 13 ರಲ್ಲಿ ಪಾಲ್ಗೊಳ್ಳಲು ದುಬೈಗೆ ಬಂದಿಳಿದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕ್ವಾರಂಟೈನ್ ಅವಧಿ ಮುಗಿಸಿ ಪ್ರಿ ನೆಟ್ ಸೆಷನ್ ಆರಂಭಿಸಿದೆ.


ಪ್ರತೀ ಬಾರಿಯೂ ಕಪ್ ನಮ್ದೇ ಎಂದು ಅಭಿಮಾನಿಗಳು ಹುರಿದುಂಬಿಸುತ್ತಿದ್ದರೂ ಕೊಹ್ಲಿ ಹುಡುಗರು ಮಾತ್ರ ಅದಕ್ಕೆ ತಕ್ಕ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಈ ಬಾರಿಯಾದರೂ ಆ ಅಪವಾದ ತೊಡೆದು ಹೋಗಲಿದೆ ಎಂಬ ವಿಶ್ವಾಸ ಎಲ್ಲರದ್ದು.

ಈ ಬಾರಿಯ ಐಪಿಎಲ್ ಗೆ ರಾಯಲ್ ಚಾಲೆಂಜರ್ಸ್ ತಂಡಕ್ಕೆ ಮಾರ್ಗದರ್ಶನ ಮಾಡಲು ಸೈಮನ್ ಕ್ಯಾಟಿಚ್ ಮತ್ತು ಮೈಕ್ ಹಸನ್ ಅವರನ್ನು ನೇಮಿಸಿಕೊಂಡಿದೆ. ಅತ್ತ ಟೂರ್ನಮೆಂಟ್ ವೇಳೆಗೆ ಪ್ರಮುಖ ವೇಗಿ ಡೇಲ್ ಸ್ಟೈನ್ ಫಿಟ್ ಆಗಿ ತಂಡಕ್ಕೆ ಲಭ್ಯರಾಗಬಹುದು ಎಂಬ ವಿಶ್ವಾಸವಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments