ಐಪಿಎಲ್ 2022: ಚೆನ್ನೈ ವಿರುದ್ಧ ಆರ್ ಸಿಬಿಗೆ ರೋಚಕ ಗೆಲುವು

Webdunia
ಗುರುವಾರ, 5 ಮೇ 2022 (05:20 IST)
ಮುಂಬೈ: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಐಪಿಎಲ್ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 13 ರನ್ ಗಳಿಂದ ರೋಚಕವಾಗಿ ಗೆದ್ದುಕೊಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿತು. ಫಾ ಡು ಪ್ಲೆಸಿಸ್ 38, ಲೋಮ್ರೂರ್ 42, ದಿನೇಶ್ ಕಾರ್ತಿಕ್ 26 ರನ್ ಗಳಿಸಿದರು. ಕೊಹ್ಲಿ ನಿಧಾನಗತಿಯ ಆಟವಾಡಿ 30 ಕ್ಕೆ ಔಟಾದರು.

ಈ ಮೊತ್ತ ಬೆನ್ನತ್ತಿದ ಸಿಎಸ್ ಕೆ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 160 ರನ್ ಗಳಿಸಲಷ್ಟೇ ಶಕ್ತವಾಯಿತು. ಡೆವೊನ್ ಕಾನ್ವೇ 56, ಮೊಯಿನ್ ಅಲಿ 34 ರನ್ ಗಳಿಸಿದರು. ಆರ್ ಸಿಬಿ ಬೌಲರ್ ಗಳು ಅದರಲ್ಲೂ ವಿಶೇಷವಾಗಿ ಹರ್ಷಲ್ ಪಟೇಲ್ 3 ವಿಕೆಟ್ ಕಬಳಿಸಿ ಗೆಲುವಿಗೆ ಕಾರಣವಾದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೂರನೇ ವಿಶ್ವಕಪ್‌ ಕಿರೀಟದ ಕನಸಿನಲ್ಲಿದ್ದ ಫ್ರಾನ್ಸ್‌ಗೆ ನಿರಾಸೆ: ಫೈನಲ್‌ಗೆ ಲಗ್ಗೆ ಹಾಕಿದ ಸ್ಪೇನ್‌

ಇಂವ ಹಿಂಗೇ ಗುರೂ.. ದಿನೇಶ್ ಕಾರ್ತಿಕ್ ಗೆ ಮೈದಾನದಲ್ಲೇ ಕಿಕ್ ಮಾಡಿದ ರೋಹಿತ್ ಶರ್ಮಾ Video

IND VS END ODI: ಗಿಲ್‌ ಅಬ್ಬರ, ಅಕ್ಷರ್‌ ಆಲ್‌ರೌಂಡ್‌ ಆಟ: ಇಂಗ್ಲೆಂಡ್‌ ನೆಲದಲ್ಲಿ ಕೊನೆಗೂ ಗೆಲುವಿನ ಖಾತೆ ತೆರೆದ ಭಾರತ

ಎಡ್ಜ್‌ಬಾಸ್ಟನ್‌ನಲ್ಲಿ ಏಕದಿನ ಪಂದ್ಯದ ವೇಳೆ ಹೃದಯಸ್ಪರ್ಶಿ ಸನ್ನೆಯಿಂದ ಎಲ್ಲರ ಹೃದಯ ಗೆದ್ದ ಎಂಎಸ್ ಧೋನಿ

IND VS ENG: ಭಾರತಕ್ಕೆ ಇಂಗ್ಲೆಂಡ್‌ ಕಠಿಣ ಸವಾಲು: ನಿರಾಸೆ ಮೂಡಿಸಿದ ರೋ–ಕೊ ಜೋಡಿ

ಮುಂದಿನ ಸುದ್ದಿ
Show comments