ಇಂದು ಆರ್ ಸಿಬಿ ವರ್ಸಸ್ ಸಿಎಸ್ ಕೆ: ಕ್ಯಾಪ್ಟನ್ ಕೊಹ್ಲಿಗೆ ಅಗ್ನಿಪರೀಕ್ಷೆ

Webdunia
ಶುಕ್ರವಾರ, 24 ಸೆಪ್ಟಂಬರ್ 2021 (09:22 IST)
ದುಬೈ: ಐಪಿಎಲ್ 14 ರಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಜಿದ್ದಾಜಿದ್ದಿನ ಕಾಳಗವಿದೆ.


ಐಪಿಎಲ್ 14 ರ ಮೊದಲ ಹಂತದಲ್ಲಿ ಆರ್ ಸಿಬಿ ಚೆನ್ನೈಗೆ ಸೋಲಿನ ರುಚಿ ನೀಡಿತ್ತು. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಚೆನ್ನೈ ಈಗ ಗೆಲುವಿನ ಹಳಿಗೆ ಮರಳಿದ್ದರೆ, ಆರ್ ಸಿಬಿ ಸೋಲಿನ ಸಂಕಷ್ಟದಲ್ಲಿದೆ. ಹೀಗಾಗಿ ಇಂದಿನ ಪಂದ್ಯದ ಬಗ್ಗೆ ಕುತೂಹಲ ಮೂಡಿದೆ.

ಹಾಗೆ ನೋಡಿದರೆ ಆರ್ ಸಿಬಿ ಬ್ಯಾಟಿಂಗ್ ಬಲಿಷ್ಠವಾಗಿದೆ. ಬಿಗ್ ಫೋರ್ ಬ್ಯಾಟರ್ ಗಳಾದ ದೇವದತ್ತ್ ಪಡಿಕ್ಕಲ್, ವಿರಾಟ್ ಕೊಹ್ಲಿ, ಎಬಿಡಿ ವಿಲಿಯರ್ಸ್ ಜೊತೆಗೆ ಗ್ಲೆನ್ ಮ್ಯಾಕ್ಸ್ ವೆಲ್ ತಮ್ಮ ಖ‍್ಯಾತಿಗೆ ತಕ್ಕ ಆಟವಾಡಿದರೆ ಆರ್ ಸಿಬಿ ಬೃಹತ್ ಮೊತ್ತ ಪೇರಿಸಬಹುದು. ಪಂದ್ಯ ಎಂದಿನಂತೆ ಸಂಜೆ 7.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬ್ರೇಕಪ್ ಆದ ಸ್ಮೃತಿ ಮಂಧಾನಗೆ ಇಂಥಾ ಕಾಮೆಂಟ್ ಮಾಡೋದಾ: ಇದೆಂಥಾ ಮನಸ್ಥಿತಿ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವುದು ನೋಡಿ

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಇಂದಿನಿಂದ ಟಿ20 ಸರಣಿ, ಅದೊಂದು ದಾಖಲೆಯಾಗದಿದ್ರೆ ಸಾಕಪ್ಪಾ..

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಪಾಲಾಶ್ ಜೊತೆ ಮದುವೆ ಮುರಿದ ಬೆನ್ನಲ್ಲೇ ಸ್ಮೃತಿ ಮಂಧಾನ ಮತ್ತು ಕ್ರಿಕೆಟಿಗರು ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments