Webdunia - Bharat's app for daily news and videos

Install App

ಐಪಿಎಲ್ 2022: ರಾಯಲ್ ಚಾಲೆಂಜರ್ಸ್ ಗೆ ಇಂದು ರಿಷಬ್ ಪಡೆ ಸವಾಲು

Webdunia
ಶನಿವಾರ, 16 ಏಪ್ರಿಲ್ 2022 (07:10 IST)
ಮುಂಬೈ: ಐಪಿಎಲ್ 2022 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಳೆದ ಪಂದ್ಯದಲ್ಲಿ ಸೋಲು ಅನುಭವಿಸಿತ್ತು. ಅದರ ಹೊರತಾಗಿ ಇದುವರೆಗೆ ಸಾಧಾರಣ ಪ್ರದರ್ಶನ ನೀಡುತ್ತಲೇ ಬಂದಿದೆ. ಪ್ರಮುಖ ಬ್ಯಾಟಿಗರಾದ ಗ್ಲೆನ್ ಮ್ಯಾಕ್ಸ್ ವೆಲ್, ವಿರಾಟ್ ಕೊಹ್ಲಿ ಖ್ಯಾತಿಗೆ ತಕ್ಕ ಆಟವಾಡಬೇಕಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡ ಸತತ ಸೋಲುಗಳ ಬಳಿಕ ಕಳೆದ ಪಂದ್ಯದಲ್ಲಿ ಗೆಲುವು ಕಂಡಿತ್ತು. ಹೀಗಾಗಿ ಮತ್ತೆ ಗೆಲುವಿನ ಸರಣಿ ಮುಂದುವರಿಸುವ ವಿಶ್ವಾಸದಲ್ಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಲವು ಮಹಿಳೆಯರೊಂದಿಗೆ ಆಫೇರ್‌, ಆರ್‌ಸಿಬಿ ಆಟಗಾರನ ವಿರುದ್ಧ ಮಹಿಳೆ ದೂರು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಮುಂದಿನ ಸುದ್ದಿ
Show comments