Webdunia - Bharat's app for daily news and videos

Install App

ಐಪಿಎಲ್ 14: ಕ್ಯಾಪ್ಟನ್ ಕೊಹ್ಲಿ, ರೋಹಿತ್ ನಡುವೆ ಇಂದಿನ ಕಾಳಗ

Webdunia
ಭಾನುವಾರ, 26 ಸೆಪ್ಟಂಬರ್ 2021 (09:38 IST)
ದುಬೈ: ಐಪಿಎಲ್ 14 ರಲ್ಲಿ ಇಂದು ಅಭಿಮಾನಿಗಳಿಗೆ ಸಂಡೇ ಧಮಾಕ ಸಿಗಲಿದೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಬಳಗದ ನಡುವೆ ಜಿದ್ದಾಜಿದ್ದಿನ ಕಾಳಗ ನಡೆಯಲಿದೆ.


ರೋಹಿತ್ ಭವಿಷ್ಯದ ಟೀಂ ಇಂಡಿಯಾ ಟಿ20 ನಾಯಕ ಎಂದೇ ಪರಿಗಣಿಸಲಾಗಿದ್ದು, ವಿರಾಟ್ ಕೊಹ್ಲಿ ಟೀಂ ಇಂಡಿಯಾ ಟಿ20 ತಂಡದ ನಾಯಕತ್ವದಿಂದ ನಿರ್ಗಮಿಸುವ ಹಂತದಲ್ಲಿದ್ದಾರೆ. ಹೀಗಾಗಿ ಇಬ್ಬರ ನಡುವಿನ ಪ್ರತಿಷ್ಠೆಯ ಕಣವಾಗಲಿದೆ.

ಎರಡೂ ತಂಡದಲ್ಲಿ ಬ್ಯಾಟಿಂಗ್ ಬಲಿಷ್ಠವಾಗಿದೆ. ಆ ನಿಟ್ಟಿನಲ್ಲಿ ನೋಡಿದರೆ ಜಸ್ಪ್ರೀತ್ ಬುಮ್ರಾ ಒಳಗೊಂಡ ಮುಂಬೈ ಬೌಲಿಂಗ್ ಕೂಡಾ ಬಲಿಷ್ಠವಾಗಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಜಿದ್ದಾಜಿದ್ದಿನ ಹೋರಾಟ ನಿರೀಕ್ಷಿಬಹುದು. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments