Webdunia - Bharat's app for daily news and videos

Install App

ಐಪಿಎಲ್ ನಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಗೆ ಮೊದಲ ಪಂದ್ಯ

Webdunia
ಭಾನುವಾರ, 27 ಮಾರ್ಚ್ 2022 (08:50 IST)
ಮುಂಬೈ: ಐಪಿಎಲ್ 2022 ರಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲ ಪಂದ್ಯವನ್ನು ಕಿಂಗ್ಸ್ ಪಂಜಾಬ್ ವಿರುದ್ಧ ಆಡಲಿದೆ.

ಎರಡೂ ತಂಡ ಹೊಸ ನಾಯಕರೊಂದಿಗೆ ಕಣಕ್ಕಿಳಿಯುತ್ತಿದೆ. ಆರ್ ಸಿಬಿಗೆ ಫಾ ಡು ಪ್ಲೆಸಿಸ್ ನಾಯಕರಾದರೆ ಪಂಜಾಬ್ ಕನ್ನಡಿಗ ಮಯಾಂಕ್ ಅಗರ್ವಾಲ್ ನಾಯಕತ್ವದಲ್ಲಿ ಕಣಕ್ಕಿಳಿಯಲಿದೆ.

ಕಳೆದ ಬಾರಿ ಎರಡೂ ತಂಡಗಳು ಅಂತಿಮ ಹಂತಕ್ಕೆ ತಲುಪದೇ ನಿರಾಸೆ ಅನುಭವಿಸಿತ್ತು. ಅದರಲ್ಲೂ ಆರ್ ಸಿಬಿ ಮೊದಲಾರ್ಧದಲ್ಲಿ ಉತ್ತಮ ಆಟವಾಡಿದ್ದರೂ ಎರಡನೇ ಹಂತದಲ್ಲಿ ಸತತ ಸೋಲು ಕಂಡಿತ್ತು. ಮೇಲ್ನೋಟಕ್ಕೆ ಈ ಬಾರಿ ಎರಡೂ ತಂಡಗಳು ಸಮಾನ ಬಲರಂತೆ ಕಾಣುತ್ತಿದ್ದರೂ ಚುಟುಕು ಕ್ರಿಕೆಟ್ ನ ಫಲಿತಾಂಶ ಏನು ಬೇಕಾದರೂ ಆಗಬಹುದು. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ 2027 ರ ವಿಶ್ವಕಪ್ ಕನಸಿಗೆ ಬಿಸಿಸಿಐ ಕೊಳ್ಳಿ

ಓವಲ್ ಟೆಸ್ಟ್ ನಲ್ಲಿ ಭಾರತದ ವಿರುದ್ಧ ಮೋಸದಾಟದ ಆರೋಪ ಹೊರಿಸಿದ ಪಾಕ್ ಕ್ರಿಕೆಟಿಗ

ಬಾಗಲಕೋಟೆಯ ವಿದ್ಯಾರ್ಥಿನಿಯ ಸಂಕಷ್ಟಕ್ಕೆ ಮಿಡಿದ ಸ್ಟಾರ್ ಕ್ರಿಕೆಟಿಗನ ಹೃದಯ, ಮಾಡಿದ್ದೇನು ಗೊತ್ತಾ

IND vs ENG: ಟೀಂ ಇಂಡಿಯಾ ಗೆಲ್ಲದಂತೆ ಪಿಚ್ ಕ್ಯುರೇಟರ್ ಮಾಡಿದ್ದ ಕುತಂತ್ರವೇನು ಗೊತ್ತಾ

ಮೊಹಮ್ಮದ್ ಸಿರಾಜ್ ಯಾರ್ಕರ್ ನಿಂದ ಇವರೆಲ್ಲರ ವೃತ್ತಿ ಜೀವನ ಬಚಾವ್ ಆಯ್ತು

ಮುಂದಿನ ಸುದ್ದಿ
Show comments