ಈ ಬಾರಿ ವಿರಾಟ್ ಕೊಹ್ಲಯನ್ನು ನಾಯಕತ್ವದಿಂದ ಕೆಳಗಿಳಿಸುತ್ತಾ ಆರ್ ಸಬಿ?

Webdunia
ಶನಿವಾರ, 22 ಆಗಸ್ಟ್ 2020 (09:46 IST)
ಬೆಂಗಳೂರು: ಈ ಬಾರಿಯ ಐಪಿಎಲ್ ಯುಎಇನಲ್ಲಿ ನಡೆಯಲಿದ್ದು, ಈಗಾಗಲೇ ತಂಡಗಳು ಅರಬರ ರಾಷ್ಟ್ರಕ್ಕೆ ತೆರಳಿದೆ. ಇದುವರೆಗೂ ಕೊಹ್ಲಿ ನಾಯಕತ್ವದಲ್ಲಿ ಯಶಸ್ಸು ಕಾಣದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಬೇರೆ ನಾಯಕತ್ವದೊಂದಿಗೆ ಕಣಕ್ಕಿಳಿಯಲಿದೆಯೇ? ಈ ಪ್ರಶ್ನೆಗೆ ಫ್ರಾಂಚೈಸಿ ಹೇಳಿದ್ದೇನು ಗೊತ್ತಾ?


ಕೊಹ್ಲಿ ನಾಯಕತ್ವದಲ್ಲಿ ಆರ್ ಸಿಬಿ ಇದುವರೆಗೂ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ಸಾಕಷ್ಟು ಟ್ರೋಲ್ ಗೊಳಗಾಗಿದೆ. ಈ ಬಾರಿಯಾದರೂ ಯಶಸ್ಸು ಕಾಣಬಹುದೆಂಬ ವಿಶ್ವಾಸದಲ್ಲಿದೆ.

ಆದರೆ ಈ ನಡುವೆ ಆರ್ ಸಿಬಿ ಮಾಲಿಕರಿಗೆ ಈ ಬಾರಿಯ ಐಪಿಎಲ್ ನಲ್ಲಿ ಕೊಹ್ಲಿಯನ್ನು ನಾಯಕತ್ವದಿಂದ ಕೆಳಗಿಳಿಸುತ್ತೀರಾ ಎಂಬ ಪ್ರಶ್ನೆ ಕೇಳಲಾಗಿದೆ. ಇದಕ್ಕೆ ಆರ್ ಸಿಬಿ ಮಾಲಿಕರಾಗಿ ವಿರಾಟ್ ನಮ್ಮ ಜತೆಗಿದ್ದಾರೆ ಎನ್ನುವುದು ನಮಗೆ ಗೌರವದ ಸಂಗತಿ. ಅವರು ಭಾರತೀಯ ನಾಯಕ. ಅವರಿಗೆ ಇರುವ ಅಭಿಮಾನಿಗಳು ಬೇರೆ ಯಾರಿಗೂ ಇಲ್ಲ. ಅವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ. ಸೋಲು-ಗೆಲುವು ಆಟದಲ್ಲಿ ಸಾಮಾನ್ಯ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND- SA 2nd ODI: ವಿರಾಟ್‌, ಋತುರಾಜ್‌ ಶತಕ ವ್ಯರ್ಥ; ರನ್‌ ಮಳೆಯಲ್ಲಿ ಗೆದ್ದು ಬೀಗಿದ ದಕ್ಷಿಣ ಆಫ್ರಿಕಾ,

ಶತಕದ ಬೆನ್ನಲ್ಲೇ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಕೊಹ್ಲಿಗೆ ಬಡ್ತಿ: ಅಗ್ರಸ್ಥಾನದಲ್ಲಿ ರೋಹಿತ್‌ ಶರ್ಮಾ

ವಿರಾಟ್‌ ಕೊಹ್ಲಿ ದಾಖಲೆಯ 53ನೇ ಏಕದಿನ ಶತಕ: ಟೀಕಾಕಾರರಿಗೆ ಬ್ಯಾಟ್‌ ಮೂಲಕವೇ ಉತ್ತರ

ಐಸಿಸಿ ನೀತಿ ಸಂಹಿತೆ ಉಲ್ಲಂಘನೆಗಾಗಿ ವಾಗ್ದಂಡನೆಗೆ ಗುರಿಯಾದ ಗಂಭೀರ್‌ ಮಾನಸಪುತ್ರ ಹರ್ಷಿತ್ ರಾಣಾ

IND vs SA ODI: ದಾಖಲೆಯ 20ನೇ ಬಾರಿ ಟಾಸ್ ಸೋತ ಭಾರತ: ದ.ಆಫ್ರಿಕಾ ತಂಡದಲ್ಲಿ ಮೂರು ಬದಲಾವಣೆ

ಮುಂದಿನ ಸುದ್ದಿ
Show comments