Daily Horoscope
✕

ಐಪಿಎಲ್ 2022: ಆರ್ ಸಿಬಿ ಗೆಲ್ಲಿಸಿದ ಕ್ಯಾಪ್ಟನ್ ಫಾ ಡು ಪ್ಲೆಸಿಸ್

Webdunia
ಬುಧವಾರ, 20 ಏಪ್ರಿಲ್ 2022 (08:30 IST)
ಮುಂಬೈ: ಐಪಿಎಲ್ 2022 ರಲ್ಲಿ ನಾಯಕ ಫಾ ಡು ಪ್ಲೆಸಿಸ್ ಅಬ್ಬರದ ಆಟದಿಂದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18 ರನ್ ಗಳ ಜಯ ಗಳಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ 20 ಓವರ್ ಗಳಲ್ಲಿ 181 ರನ್ ಗಳಿಸಿತು. ನಾಯಕ ಫಾ ಡು ಪ್ಲೆಸಿಸ್ ಅಬ್ಬರ ಆಟವಾಡಿ 96 ರನ್ ಗಳಿಸಿ ಔಟಾದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಲಕ್ನೋ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 163 ರನ್ ಗಳಿಸಲಷ್ಟೇ ಶಕ್ತವಾಯಿತು. ನಾಯಕ ರಾಹುಲ್ 30, ಕೃನಾಲ್ ಪಾಂಡ್ಯ 42 ರನ್ ಗಳಿಸಿದರು. ಎದುರಾಳಿಗಳನ್ನು ಕಟ್ಟಿ ಹಾಕಿದ ಜೋಶ್ ಹೇಝಲ್ ವುಡ್ 4 ವಿಕೆಟ್, ಹರ್ಷಲ್ ಪಟೇಲ್ 2, ಗ್ಲೆನ್ ಮ್ಯಾಕ್ಸ್ ವೆಲ್, ಮೊಹಮ್ಮದ್ ಸಿರಾಜ್ ತಲಾ 1 ವಿಕೆಟ್ ಕಬಳಿಸಿದರು. ಅಂಕಪಟ್ಟಿಯಲ್ಲಿ 2 ನೇ ಸ್ಥಾನಕ್ಕೇರಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ-ಜಿಂಬಾಬ್ವೆ ಮಹಿಳಾ ಕ್ರಿಕೆಟ್ ಕದನ: ಸಮಯ, ಪಿಚ್ ವರದಿ ಹಾಗೂ ನೇರ ಪ್ರಸಾರ ಮಾಹಿತಿ

IND vs WI T20: ಪಂದ್ಯದ ಸಮಯ, ಪಿಚ್ ವರದಿ ಹಾಗೂ ಲೈವ್ ಸ್ಟ್ರೀಮಿಂಗ್ ಮಾಹಿತಿ

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮುಂದಿನ ಸುದ್ದಿ
Show comments