Webdunia - Bharat's app for daily news and videos

Install App

ಹೈದರಾಬಾದ್‌ ಸನ್‌ರೈಸರ್ಸ್‌ ವಿರುದ್ಧ ಟಾಸ್‌ ಗೆದ್ದ ಆರ್‌ಸಿಬಿ ಫೀಲ್ಡಿಂಗ್ ಆಯ್ಕೆ

Sampriya
ಸೋಮವಾರ, 15 ಏಪ್ರಿಲ್ 2024 (20:39 IST)
Photo Courtesy X
ಬೆಂಗಳೂರು: ಸತತ ಸೋಲಿನಿಂದ ಕಂಗೆಟ್ಟಿರುವ  ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಎದುರು ಸೆಣೆಸಾಡಲಿದೆ.  ಪಂದ್ಯದಲ್ಲಿ ಟಾಸ್‌ ಗೆದ್ದ ಆರ್‌ಸಿಬಿ ನಾಯಕ ಫಾಫ್‌ ಡುಪ್ಲೆಸಿಸ್‌ ಚೇಸಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಈ ಮೂಲಕ ಸನ್‌ರೈಸರ್ಸ್ ಹೈದರಾಬಾದ್ ತಂಡ ಬ್ಯಾಟಿಂಗ್ ಹಿಡಿದಿದೆ.

ಗ್ಲೆನ್ ಮ್ಯಾಕ್ಸ್‌ವೆಲ್‌ ಮತ್ತು ಮೊಹಮ್ಮದ್‌ ಸಿರಾಜ್‌ ತಂಡದಿಂದ ಹೊರಗುಳಿಯುವ ಮೂಲಕ ಆರ್‌ಸಿಬಿ ತಂಡದಲ್ಲಿ ಸಣ್ಣ ಬದಲಾವಣೆ ಮಾಡಲಾಗಿದೆ. ಇನ್ನೂ ಅತ್ತ ಎಸ್‌ಆರ್‌ಎಚ್‌ ತಂಡವು ಮೊದಲಿಗೆ ಬ್ಯಾಟಿಂಗ್‌ ಮಾಡುತ್ತಿದೆ. ತಂಡದಲ್ಲಿ ಯಾವ ಬದಲವಾಣೆಯನ್ನೂ ಮಾಡಿಲ್ಲ.

ಆರ್‌ಸಿಬಿ ತಂಡದಲ್ಲಿ ಆಟಗಾರರ ಪಟ್ಟಿ ಹೀಗಿದೆ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ರಜತ್ ಪಾಟೀದಾರ್, ಸೌರವ್ ಚೌಹಾಣ್, ದಿನೇಶ್ ಕಾರ್ತಿಕ್ (ವಿಕೆಟ್‌ ಕೀಪರ್), ಮಹಿಪಾಲ್ ಲೊಮ್ರರ್, ವಿಜಯ್‌ ಕುಮಾರ್ ವೈಶಾಕ್, ರೀಸ್ ಟೋಪ್ಲಿ, ಲಾಕಿ ಫರ್ಗುಸನ್, ಯಶ್ ದಯಾಳ್.

ಸನ್‌ರೈಸರ್ಸ್ ಹೈದರಾಬಾದ್ ಆಟಗಾರರ ಪಟ್ಟಿ ಹೀಗಿದೆ: ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಐಡೆನ್ ಮಾರ್ಕ್ರಾಮ್, ನಿತೀಶ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್‌ (ವಿಕೆಟ್‌ ಕೀಪರ್), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್‌ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕತ್, ಟಿ ನಟರಾಜನ್.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಏರ್ ಇಂಡಿಯಾ ವಿಮಾನ ಹತ್ತಲ್ಲ ಎಂದ ಡೇವಿಡ್ ವಾರ್ನರ್: ನಾವೂ ಹೋಗಲ್ಲ ಎಂದ ನೆಟ್ಟಿಗರು

ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್: ಇತಿಹಾಸ ನಿರ್ಮಿಸಲು ಹೊರಟ ದಕ್ಷಿಣ ಆಫ್ರಿಕಾ

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

ಮುಂದಿನ ಸುದ್ದಿ
Show comments