Webdunia - Bharat's app for daily news and videos

Install App

ರೈಸಿಂಗ್ ಪುಣೆ ಸೂಪರ್‌ಜೈಂಟ್ಸ್ : ನನಸಾಗದ ಪ್ಲೇ ಆಫ್ ಕನಸು

Webdunia
ಮಂಗಳವಾರ, 17 ಮೇ 2016 (17:22 IST)
ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ಐಪಿಎಲ್‌ನಲ್ಲಿ ಹೊಸದಾಗಿ ಸೇರ್ಪಡೆಯಾಗಿರುವ ತಂಡ. ಆದರೆ ಹೊಸ ಸೀಸೆಯಲ್ಲಿ ಹಳೆಯ ಮದ್ಯ ಎನ್ನುವಂತೆ ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿ ಸಾರಥ್ಯದಲ್ಲಿ ಅಶ್ವಿನ್,  ರಹಾನೆ, ಪ್ಲೆಸಿಸ್, ಮಿಚೆಲ್ ಮಾರ್ಶ್ ಮುಂತಾದ ಆಟಗಾರರ ಬಳಗವಿದ್ದರೂ ಪಾಯಿಂಟ್ ಪಟ್ಟಿಯಲ್ಲಿ ಕಡೆಯ ಸ್ಥಾನಕ್ಕೆ ಕುಸಿದು ಪ್ಲೇ ಆಫ್‌ ಪ್ರವೇಶದ ಅವಕಾಶದಿಂದ ವಂಚಿತವಾಗಿದೆ.

ಒಳ್ಳೆಯ ಆಟಗಾರರಿದ್ದರೂ ರೈಸಿಂಗ್ ಪುಣೆ ನೀರಸ ಪ್ರದರ್ಶನ ನೀಡಿರುವುದನ್ನು ನೋಡಿದರೆ ಧೋನಿಯ ನಾಯಕತ್ವ ಸೊರಗುತ್ತಿದೆಯೇ ಎಂಬ ಅನುಮಾನ ಮೂಡುತ್ತದೆ. 
ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ( ಪಾಯಿಂಟ್ 6, ನೆಟ್ ರನ್ ರೇಟ್-0.078)
 
ಉಳಿದಿರುವ ಪಂದ್ಯಗಳು
ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧ, ವಿಜಾಗ್, 17 ಮೇ 2015
ಕಿಂಗ್ಸ್ ಇಲೆವನ್ ಪಂಜಾಬ್ ವಿರುದ್ಧ, ವಿಜಾಗ್, 21 ಮೇ 2015
12 ಪಂದ್ಯಗಳಿಂದ ಕೇವಲ 6 ಪಾಯಿಂಟ್‌ಗಳೊಂದಿಗೆ, ಸೂಪರ್ ಜೈಂಟ್ಸ್ ಪಂದ್ಯಾವಳಿಯಿಂದ ನಿರ್ಗಮಿಸಿದೆ. ಎರಡೂ ಪಂದ್ಯಗಳನ್ನು ಗೆದ್ದರೆ, ಪಟ್ಟಿಯಲ್ಲಿ ಏಳನೇ ಸ್ಥಾನಕ್ಕೆ ಜಿಗಿಯಬಹುದು.
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.
 

 

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಸಿಸಿ ಹೊಸ ಸಿಇಓ ಆಗಿ ಭಾರತೀಯ ಸಂಜೋಗ್ ಗುಪ್ತಾ, ಇವರ ಸಾಧನೆ ಇಲ್ಲಿದೆ

ಅಭಿನಂದಿಸಲು ಸಿರಾಜ್‌ನನ್ನೇ ಕೈಬಿಟ್ಟ ಜಯ್‌ಶಾ: ಮುಸ್ಲಿಂ ಎಂಬ ಕಾರಣವೇ ಹೊಗಳಿಕೆಯಿಂದ ದೂರವಿರಲು ಕಾರಣವಾಯಿತೆ,ವಿವಾದ

IND vs ENG: ವೇಗಿ ಆಕಾಶ್ ದೀಪ್ ಕುಟುಂಬದ ಕತೆ ಕೇಳಿದ್ರೆ ಕಣ್ಣೀರೇ ಬರುತ್ತದೆ

IND vs ENG: ಮುಂದಿನ ಪಂದ್ಯಕ್ಕೆ ಈ ಇಬ್ಬರೂ ಕನ್ನಡಿಗರಿಗೆ ಗೇಟ್ ಪಾಸ್

IND vs ENG: ಗೆಲುವಿನ ಬಳಿಕ ಶುಭಮನ್ ಗಿಲ್ ಹೇಳಿದ ಒಂದು ಮಾತು ಇಂಗ್ಲೆಂಡ್ ಭಯ ಹೆಚ್ಚಿಸುತ್ತೆ

ಮುಂದಿನ ಸುದ್ದಿ
Show comments