Webdunia - Bharat's app for daily news and videos

Install App

ರಾಯಲ್ ಚಾಲೆಂಜರ್ಸ್ ಬೌಲಿಂಗ್ ದಾಳಿಗೆ ಗುಜರಾತ್ 4 ವಿಕೆಟ್‌ ಪತನ, 14 ಓವರಿಗೆ 94 ರನ್

Webdunia
ಮಂಗಳವಾರ, 24 ಮೇ 2016 (21:00 IST)
ಗುಜರಾತ್ ಲಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ  ಐಪಿಎಲ್ ಮೊದಲ ಕ್ವಾಲಿಫೈಯರ್  ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೌಲಿಂಗ್ ದಾಳಿಗೆ ಗುಜರಾತಿನ 3 ವಿಕೆಟ್‌ಗಳು ಪತನಗೊಂಡಿದ್ದು,  64 ರನ್ ಸ್ಕೋರ್ ಮಾಡಿದೆ.  2ನೇ ಓವರಿನಲ್ಲಿ ಇಕ್ಬಾಲ್ ಅಬ್ದುಲ್ಲಾ ಅವರ ಮೊದಲ ಎಸೆತದಲ್ಲೇ ಬ್ರೆಂಡನ್ ಮೆಕಲಮ್ ಡಿವಿಲಿಯರ್ಸ್‌ಗೆ ಕ್ಯಾಚಿತ್ತು ಔಟಾದರು.

4ನೇ ಎಸೆತದಲ್ಲಿ ಫಿಂಚ್ ಸ್ಲಿಪ್‌ನಲ್ಲಿ ನಿಂತಿದ್ದ ಕ್ರಿಸ್ ಗೇಲ್‌ಗೆ ಕ್ಯಾಚಿತ್ತು ಔಟಾದರು.  4ನೇ ಓವರಿನಲ್ಲಿ ಸುರೇಶ್ ರೈನಾ ವಾಟ್ಸನ್ ಬೌಲಿಂಗ್‌ನಲ್ಲಿ ಅರವಿಂದ್‌ಗೆ ಕ್ಯಾಚಿತ್ತು ಔಟಾದಾಗ   ಗುಜರಾತ್ ಲಯನ್ಸ್ 9 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡು ಶೋಚನೀಯ ಸ್ಥಿತಿಯಲ್ಲಿತ್ತು.

ಆದರೆ ಬಳಿಕ ಡ್ವೇನ್ ಸ್ಮಿತ್ ಮತ್ತು ದಿನೇಶ್ ಕಾರ್ತಿಕ್ ಅವರ ಉತ್ತಮ ಜತೆಯಾಟದಿಂದ 3 ವಿಕೆಟ್ ಕಳೆದುಕೊಂಡು 88 ರನ್ ಮಾಡಿದೆ. ಡ್ವೇನ್ ಸ್ಮಿತ್ 32 ಎಸೆತಗಳಲ್ಲಿ ಬಿರುಸಿನ 56 ರನ್ ಸಿಡಿಸಿದ್ದಾರೆ. ಕಾರ್ತಿಕ್ 26 ರನ್ ಗಳಿಸಿ ಜೋರ್ಡಾನ್‌ಗೆ ಬೌಲ್ಡ್ ಆದರು. ಇಕ್ಬಾಲ್ ಅಬ್ದುಲ್ಲಾ 2 ವಿಕೆಟ್ ಮತ್ತು ಜೋರ್ಡಾನ್ ಹಾಗೂ ವಾಟ್ಸನ್ ತಲಾ ಒಂದು ವಿಕೆಟ್ ಕಬಳಿಸಿದ್ದಾರೆ. 

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆಕಾಶ್‌ ದೀಪ್‌ ಬೆಂಕಿ ದಾಳಿಗೆ ಇಂಗ್ಲೆಂಡ್ ತತ್ತರ: ಶುಭಮನ್‌ ಗಿಲ್‌ ಬಗಳಕ್ಕೆ ದಾಖಲೆಯ 336 ರನ್‌ಗಳ ಭರ್ಜರಿ ಜಯ

England-India Test: ರನ್‌ ಹೊಳೆ ಹರಿಸಿದ ಶುಭಮನ್‌ ಗಿಲ್‌ನನ್ನು ಮುಕ್ತ ಕಂಠದಿಂದ ಕೊಂಡಾಡಿದ ವಿರಾಟ್‌ ಕೊಹ್ಲಿ

ಇಂಗ್ಲೆಂಡ್ ವಿರುದ್ಧ ಮಿಂಚಿನ ಶತಕ ಸಿಡಿಸಿ ಅಬ್ಬರಿಸಿದ ವೈಭವ್‌ ಸೂರ್ಯವಂಶಿ: ಹಲವು ದಾಖಲೆಗಳು ಉಡೀಸ್‌

ಎನ್‌ಸಿ ಕ್ಲಾಸಿಕ್‌ನಲ್ಲಿ ಚಿನ್ನಕ್ಕೆ ಗುರಿಯಿಟ್ಟ ಚೋಪ್ರಾ: ಜಾವೆಲಿನ್‌ ಹಬ್ಬದಲ್ಲಿ ಮಿಂದೆದ್ದ ಸಿಲಿಕಾನ್‌ ಸಿಟಿ ಮಂದಿ

IND vs ENG: ಅಪರೂಪದ ದಾಖಲೆ ಮಾಡಿದ ಶುಭಮನ್ ಗಿಲ್

ಮುಂದಿನ ಸುದ್ದಿ
Show comments