Webdunia - Bharat's app for daily news and videos

Install App

ಭಾವುಕರಾದ ಕೊಹ್ಲಿ ಸಮಾಧಾನಿಸಿದ ಕೋಚ್ ಸಂಜಯ್ ಬಂಗಾರ್

Webdunia
ಸೋಮವಾರ, 9 ಮೇ 2022 (09:48 IST)
ಮುಂಬೈ: ಐಪಿಎಲ್ 2022 ರಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಗೋಲ್ಡನ್ ಡಕ್ ಆಗಿ ಔಟಾಗಿದ್ದಕ್ಕೆ ತೀವ್ರ ಬೇಸರಗೊಂಡಿದ್ದಾರೆ.

ಇದರೊಂದಿಗೆ ಕೊಹ್ಲಿ ಈ ಋತುವಿನಲ್ಲಿ ಮೂರನೇ ಬಾರಿಗೆ ಗೋಲ್ಡನ್ ಡಕ್ ಆದ ಕುಖ್ಯಾತಿಗೊಳಗಾಗಿದ್ದಾರೆ. ಕಳಪೆ ಫಾರ್ಮ್ ನಲ್ಲಿದ್ದ ಕೊಹ್ಲಿ ಈಗ ತೀವ್ರ ಒತ್ತಡದಲ್ಲಿದ್ದಾರೆ.

ನಿನ್ನೆಯ ಪಂದ್ಯದಲ್ಲೂ ಬಂದ ಬಾಲ್ ಗೇ ಔಟಾಗಿದ್ದು ಅವರನ್ನು ತೀರಾ ಕಂಗೆಡಿಸಿತ್ತು. ಪೆವಿಲಿಯನ್ ನಲ್ಲಿ ತೀವ್ರ ಬೇಸರದಲ್ಲಿ ಕುಳಿತಿದ್ದ ಕೊಹ್ಲಿ ಬಳಿ ಬಂದ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್ ಅವರ ಬಳಿ ತೆರಳಿ ಬೆನ್ನುತಟ್ಟಿ ಸಾಂತ್ವನಿಸಿದ ದೃಶ್ಯ ಕಂಡುಬಂದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI: ಖಾಲಿ ಖಾಲಿ ಮೈದಾನದಲ್ಲಿ ಟೀಂ ಇಂಡಿಯಾ ಬ್ಯಾಟಿಗರ ಅಬ್ಬರ

IND vs WI: ದುರ್ಬಲ ವೆಸ್ಟ್ ಇಂಡೀಸ್ ವಿರುದ್ಧ ಟೀಂ ಇಂಡಿಯಾ ಹೊಸ ದಾಖಲೆ

IND vs WI TEST: ಕನ್ನಡಿಗ ರಾಹುಲ್‌ ಅಜೇಯ ಅರ್ಧಶತಕ: ಮೊದಲ ದಿನ ಭಾರತಕ್ಕೆ ಮೇಲುಗೈ

India vs West Indies TEST: ಸಿರಾಜ್, ಬೂಮ್ರಾ ಬೆಂಕಿದಾಳಿಗೆ ವಿಂಡೀಸ್ ಉಡೀಸ್‌

ಆರ್‌ಸಿಬಿ ತಂಡದ ಮಾರಾಟಕ್ಕೆ ಮತ್ತೆ ರೆಕ್ಕೆ ಪುಕ್ಕ: ಕುತೂಹಲ ಕೆರಳಿಸಿದ ಪೂನಾವಾಲ ಪೋಸ್ಟ್‌

ಮುಂದಿನ ಸುದ್ದಿ
Show comments