ಮುಂಬೈ: ಐಪಿಎಲ್ 2022 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಅಸಮಾಧಾನ ಹೊರಹಾಕಿದ್ದಾರೆ.
ಬ್ಯಾಟಿಂಗ್ ವೇಳೆ 13 ರನ್ ಗೆ ವಿಕೆಟ್ ಒಪ್ಪಿಸಿದ ಸಂಜು ಸ್ಯಾಮ್ಸನ್ ತಮ್ಮ ಬಗ್ಗೆ ತಾವೇ ಅಸಮಾಧಾನ ಪಟ್ಟುಕೊಂಡು ಬ್ಯಾಟ್ ಎಸೆದು ಆಕ್ರೋಶ ಹೊರಹಾಕಿದ್ದಾರೆ.
ಈ ಹಿಂದೆಯೂ ಅವರು ಈ ರೀತಿ ಆಕ್ರಮಣಕಾರಿ ವರ್ತನೆಯಿಂದ ಸುದ್ದಿಯಾಗಿದ್ದರು. ಇದೀಗ ಮತ್ತೆ ಅಂತಹದ್ದೇ ವರ್ತನೆಯಿಂದ ಸುದ್ದಿಯಾಗಿದ್ದಾರೆ.