Webdunia - Bharat's app for daily news and videos

Install App

ಡೆಲ್ಲಿ ಡೇರ್‌ಡೆವಿಲ್ಸ್‌ಗೆ ಪ್ಲೇ ಆಫ್ ಪ್ರವೇಶಕ್ಕೆ ಸರಳ ಗೆಲುವು ಸಾಕು

Webdunia
ಶನಿವಾರ, 21 ಮೇ 2016 (16:50 IST)
ಡೆಲ್ಲಿ ಡೇರ್ ಡೆವಿಲ್ಸ್ ತಂಡವು ಜಹೀರ್ ಖಾನ್ ನಾಯಕತ್ವದಲ್ಲಿ ಮನೋಜ್ಞ ಪ್ರದರ್ಶನ ನೀಡಿದೆ. ಪಾಯಿಂಟ್ ಪಟ್ಟಿಯಲ್ಲಿ ಟಾಪ್‌ನಲ್ಲಿರುವ ಸನ್ ರೈಸರ್ಸ್ ವಿರುದ್ಧ ಗೆಲುವು ಗಳಿಸುವ ಮೂಲಕ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.

ಕ್ವಿಂಟನ್ ಡಿ ಕಾಕ್,  ಸಂಜು ಸಾಮ್ಸನ್ ಮುಂತಾದ ಬ್ಯಾಟಿಂಗ್ ಬಲದಿಂದ ಕೂಡಿದ್ದರೆ, ಜಹೀರ್ ಖಾನ್, ಬ್ರಾತ್‌ವೈಟ್ ಅಮಿತ್ ಮಿಶ್ರಾ, ಶಮಿ ಮುಂತಾದವರ ಬೌಲಿಂಗ್ ಬಲದಿಂದ ಕೂಡಿದೆ. ಡುಮಿನಿ, ಕ್ರಿಸ್ ಮಾರಿಸ್, ಪವನ್ ನೇಗಿ ಆಲ್‌ರೌಂಡ್ ಆಟಗಾರರು 
 ಪಾಯಿಂಟ್ ಪಟ್ಟಿಯಲ್ಲಿ ಪ್ರಸಕ್ತ ಸ್ಥಾನ: 6
ಆಡಿದ ಪಂದ್ಯಗಳು-13
ಗಳಿಸಿದ ಪಾಯಿಂಟ್‌ಗಳು-14
 ಮುಂದಿನ ಪಂದ್ಯ: ರಾಯಲ್ ಚಾಲೆಂಜರ್ಸ್ ವಿರುದ್ಧ (ಮೇ 22)
ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಜಯಗಳಿಸುವ ಮೂಲಕ ತನ್ನ ಪ್ಲೇಆಫ್ ಆಸೆಯನ್ನು ಡೆಲ್ಲಿ ಡೇರ್ ಡೆವಿಲ್ಸ್ ಜೀವಂತವಾಗಿರಿಸಿದೆ. ಆರ್‌ಸಿಬಿ ವಿರುದ್ಧ ಕೊನೆಯ ಪಂದ್ಯವಾಡಲಿರುವ ಡೆಲ್ಲಿಗೆ ಕೆಲವು ತಂಡಗಳ ಪಂದ್ಯ ಫಲಿತಾಂಶಗಳು ಅದಕ್ಕೆ ಸಕಾತಾತ್ಮಕವಾಗಿ ಬರಬೇಕಾಗಿದೆ.

 ಗುಜರಾತ್ ಲಯನ್ಸ್ ಮುಂಬೈ ಇಂಡಿಯನ್ಸ್ ವಿರುದ್ಧ ಗೆಲ್ಲಬೇಕೆಂದು ಡಿಡಿ ಆಶಿಸುತ್ತದೆ. ಸನ್ ರೈಸರ್ಸ್ ನೈಟ್ ರೈಡರ್ಸ್ ವಿರುದ್ಧ ಕೊನೆಯ ಲೀಗ್ ಪಂದ್ಯದಲ್ಲಿ ಗೆದ್ದರೆ ಡಿಡಿಗೆ ಚೇತರಿಕೆ ನೀಡುತ್ತದೆ. ಡಿಡಿ ಪ್ಲೇ ಆಫ್ ಹಂತ ಪ್ರವೇಶಿಸಲು ಸರಳ ಗೆಲವು ಸಾಕಾಗಿದೆ. ಆದರೆ ಡಿಡಿ ಸೋಲಪ್ಪಿದರೆ ಮಾತ್ರ ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಲಯನ್ಸ್ ಮತ್ತು ಸನ್ ರೈಸರ್ಸ್ ವಿರುದ್ಧ ಕೆಕೆಆರ್ ಹೆಚ್ಚಿನ ಅಂತರದಲ್ಲಿ ಗೆಲ್ಲಬೇಕಾಗುತ್ತದೆ. 

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಅಪರೂಪದ ದಾಖಲೆ ಮಾಡಿದ ಶುಭಮನ್ ಗಿಲ್

ಆಂಗ್ಲರ ನಾಡಲ್ಲಿ ಮತ್ತೇ ಅಬ್ಬರಿಸಿದ ಶುಭ್ಮನ್‌ ಗಿಲ್ ಬ್ಯಾಟಿಂಗ್‌: 8ನೇ ಶತಕ ಸಿಡಿಸಿದ ಕ್ಯಾಪ್ಟನ್‌

IND vs ENG Test: ವಿದೇಶಿ ನೆಲದಲ್ಲಿ ಹೊಸ ದಾಖಲೆ ಬರೆದ ರಿಷಭ್ ಪಂತ್

IND vs ENG: ಕರುಣ್ ನಾಯರ್ ನಿಮಗೆ ಎರಡನೇ ಚಾನ್ಸ್ ಸಿಕ್ತು, ನೀವು ಮಾಡಿದ್ದೇನು

IND vs ENG: ವೈಸ್ ಕ್ಯಾಪ್ಟನ್ಸಿ ಪಟ್ಟ ರಿಷಭ್ ಪಂತ್ ಗೆ ಕೆಲಸ ಮಾಡಲು ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments