Webdunia - Bharat's app for daily news and videos

Install App

ಪಾಕ್ ಕ್ರಿಕೆಟಿಗರ ಫೋಟೋಗೆ ಬೇಕೆಂದೇ ಹೀಗೆ ಮಾಡಿದರಾ ಸೌರವ್ ಗಂಗೂಲಿ!

Webdunia
ಬುಧವಾರ, 16 ಸೆಪ್ಟಂಬರ್ 2020 (09:24 IST)
ದುಬೈ: ಐಪಿಎಲ್ 13 ರ ಸಿದ್ಧತೆ ಪರಿಶೀಲಿಸಲು ಶಾರ್ಜಾ ಕ್ರಿಕೆಟ್ ಮೈದಾನಕ್ಕೆ ತೆರಳಿದ ಫೋಟೋಗಳನ್ನು ಪ್ರಕಟಿಸಿದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ವಿಶೇಷ ಕಾರಣಕ್ಕಾಗಿ ಸುದ್ದಿಯಾಗಿದ್ದಾರೆ.


ಗಂಗೂಲಿ ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ಯುಎಇ ಕ್ರಿಕೆಟ್ ಅಧಿಕಾರಿಗಳೊಂದಿಗೆ ಶಾರ್ಜಾ ಮೈದಾನದಲ್ಲಿ ತೆಗೆದ ಫೋಟೋವೊಂದನ್ನು ಪ್ರಕಟಿಸಿದ್ದರು. ಈ ಫೋಟೋದಲ್ಲಿ ಅವರ ಹಿಂದುಗಡೆ ಪಾಕ್ ಕ್ರಿಕೆಟಿಗರೊಬ್ಬರ ಫೋಟೋವಿತ್ತು. ಆದರೆ ಈ ಫೋಟೋವನ್ನು ಕಾಣದಂತೆ ಬ್ಲರ್ ಮಾಡಿ ಗಂಗೂಲಿ ಫೋಟೋ ಪೋಸ್ಟ್ ಮಾಡಿದ್ದಾರೆ. ಅವರು ಹೀಗೆ ಮಾಡಿದ್ದರ ಉದ್ದೇಶ ಗೊತ್ತಾಗಿಲ್ಲ. ಆದರೆ ಈ ಕಾರಣಕ್ಕೆ ಇದು ನೆಟ್ಟಿಗರ ಗಮನ ಸೆಳೆದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments