Webdunia - Bharat's app for daily news and videos

Install App

ಐಪಿಎಲ್ ಗೆ ಹೊರಟ ತಂದೆಯನ್ನು ಮುದ್ದು ಮಾಡಿ ಕಳುಹಿಸಿಕೊಟ್ಟ ವಾರ್ನರ್ ಪುತ್ರಿ

Webdunia
ಶುಕ್ರವಾರ, 2 ಏಪ್ರಿಲ್ 2021 (10:27 IST)
ಮುಂಬೈ: ಐಪಿಎಲ್ 14 ರಲ್ಲಿ ಪಾಲ್ಗೊಳ್ಳಲು ಎಲ್ಲಾ ತಂಡಗಳ ಸದಸ್ಯರೂ ತಮ್ಮ ತಮ್ಮ ತಂಡದ ಜೈವ ಸುರಕ್ಷ ವಲಯಕ್ಕೆ ಬಂದಿಳಿಯುತ್ತಿದ್ದಾರೆ. ಇದಕ್ಕೆ ಲೇಟೆಸ್ಟ್ ಸೇರ್ಪಡೆ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್.


ಸನ್ ರೈಸರ್ಸ್‍ ಹೈದರಾಬಾದ್ ತಂಡದ ನಾಯಕ ಡೇವಿಡ್ ವಾರ್ನರ್ ಐಪಿಎಲ್ 14 ರಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ತೆರಳುವ ಮುನ್ನ ಪುತ್ರಿಯ ಜೊತೆಗೆ ಕಳೆದ ಭಾವುಕ ಕ್ಷಣವನ್ನು ಅವರ ಪತ್ನಿ ಟ್ವೀಟ್ ಮಾಡಿದ್ದಾರೆ.

ಐಪಿಎಲ್ ಗೆ ತೆರಳುವ ಮುನ್ನ ವಾರ್ನರ್ ಗೆ ಪುತ್ರಿಯ ಪ್ರೀತಿಯ ಅಪ್ಪುಗೆಯ ಬೀಳ್ಕೊಡುಗೆ ಸಿಕ್ಕಿದೆ. ಈ ಫೋಟೋ ಶೇರ್ ಮಾಡಿಕೊಂಡಿರುವ ಕ್ಯಾಂಡೈಸ್ ವಾರ್ನರ್ ‘ಬೈ ಡ್ಯಾಡೀ ವಿ ಲವ್ ಯೂ. ಹೈದರಾಬದ್ ರೆಡಿಯಾಗಿ, ವಾರ್ನರ್ ಬರ್ತಿದ್ದಾರೆ’ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments