Webdunia - Bharat's app for daily news and videos

Install App

ಕೊರೋನಾ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ಕ್ರಿಕೆಟಿಗರ ಕಾಂಪೈನ್

Webdunia
ಭಾನುವಾರ, 25 ಏಪ್ರಿಲ್ 2021 (10:23 IST)
ಹೈದರಾಬಾದ್: ದೇಶದೆಲ್ಲೆಡೆ ಕೊರೋನಾ ತಲ್ಲಣ ಸೃಷ್ಟಿಸುತ್ತಿದ್ದರೆ ಐಪಿಎಲ್ 14 ಮಾತ್ರ ನಿರಾತಂಕವಾಗಿ ಸಾಗುತ್ತಿದೆ. ಈ ನಡುವೆ ಸನ್ ರೈಸರ್ಸ್ ಹೈದರಾಬಾದ್ ಕ್ರಿಕೆಟಿಗರು ಕೊರೋನಾ ವಿರುದ್ಧ ಕಾಂಪೈನ್ ಮಾಡಿದ್ದಾರೆ.


ಕೊರೋನಾ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹೈದರಾಬಾದ್ ಕ್ರಿಕೆಟಿಗರು ಮನೆಯಲ್ಲಿಯೇ ಸುರಕ್ಷಿತವಾಗಿರಿ ಎಂದು ವಿಡಿಯೋ ಮೂಲಕ ಮನವಿ ಮಾಡಿದ್ದಾರೆ.

ಕನ್ನಡಿಗ ಮನೀಶ್ ಪಾಂಡೆಯಿಂದ ತೊಡಗುವ ವಿಡಿಯೋದಲ್ಲಿ ಜಾನಿ ಬೇರ್ ಸ್ಟೋ, ಜೇಸನ್ ಹೋಲ್ಡರ್, ವಿಜಯ್ ಶಂಕರ್, ಡೇವಿಡ್ ವಾರ್ನರ್ ಮತ್ತು ಕೇನ್ ವಿಲಿಯಮ್ಸ್ ಕೂಡಾ ಭಾಗಿಯಾಗಿ ಸಂದೇಶ ನೀಡಿದ್ದಾರೆ. ನಿಮ್ಮ ಜೊತೆಗೆ ನಾವಿದ್ದೇವೆ. ಮನೆಯಲ್ಲಿಯೇ ಇದ್ದು ಸುರಕ್ಷಿತವಾಗಿರಿ ಎಂದು ಕ್ರಿಕೆಟಿಗರು ಸಂದೇಶ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಕೆಎಲ್ ರಾಹುಲ್ ಟೀಂ ಇಂಡಿಯಾಗೆ ನೀವೇ ಗತಿ

IND vs ENG: ದ್ವಿತೀಯ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾಕ್ಕೆ ಇದೆಂಥಾ ಅವಸ್ಥೆ

ಶಮಿ ಡ್ರಾಪ್ ಮಾಡಿಸಿದ್ರು, ರೋಹಿತ್, ಕೊಹ್ಲಿ, ಅಶ್ವಿನ್ ನಿವೃತ್ತಿ ಮಾಡಿಸಿದ್ರು: ಗಂಭೀರ್ ವಿರುದ್ಧ ಆರೋಪ ಪಟ್ಟಿ

ಗೌತಮ್ ಗಂಭೀರ್ ತಾನಾಗಿಯೇ ಕೋಚ್ ಹುದ್ದೆ ಬಿಟ್ರೆ ಒಳ್ಳೇದು

ಮಹಿಳಾ ಚೆಸ್ ವಿಶ್ವಕಪ್ ಫೈನಲ್‌ಗೆ ದಿವ್ಯಾ ದೇಶಮುಖ್‌, ಕೋನೇರು ಹಂಪಿ: ಯಾರೇ ಗೆದ್ದರೂ ಭಾರತಕ್ಕೆ ಕಿರೀಟ

ಮುಂದಿನ ಸುದ್ದಿ
Show comments