ಐಪಿಎಲ್ 2022: ಅಗ್ರ ಗುಜರಾತ್ ಗೆ ಸೋಲುಣಿಸುವ ತವಕದಲ್ಲಿ ಹೈದರಾಬಾದ್

Webdunia
ಬುಧವಾರ, 27 ಏಪ್ರಿಲ್ 2022 (08:30 IST)
ಮುಂಬೈ: ಐಪಿಎಲ್ 2022 ರ ಇಂದಿನ ಪಂದ್ಯದಲ್ಲಿ ಗೆಲುವಿನ ಅಲೆಯಲ್ಲಿ ತೇಲುತ್ತಿರುವ ಗುಜರಾತ್ ಟೈಟನ್ಸ್ ತಂಡವನ್ನು ಸನ್ ರೈಸರ್ಸ್ ಹೈದರಾಬಾದ್ ಎದುರಿಸಲಿದೆ.

ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಇದುವರೆಗೆ ಆಡಿದ ಏಳು ಪಂದ್ಯಗಳಲ್ಲಿ ಏಕೈಕ ಸೋಲು ಕಂಡಿದೆ. ಉಳಿದಂತೆ ಎಲ್ಲಾ ಪಂದ್ಯಗಳನ್ನು ಗೆದ್ದು ಅಗ್ರ ಸ್ಥಾನದಲ್ಲಿದೆ.

ಇತ್ತ ಸನ್ ರೈಸರ್ಸ್ ಹೈದರಾಬಾದ್ ಆರಂಭದಲ್ಲಿ ಸೋಲು ಅನುಭವಿಸಿದ್ದರೂ ಇದೀಗ ಗೆಲುವಿನ ಹಳಿಯತ್ತ ಮರಳುತ್ತಿದೆ. ಆಡಿದ ಏಳು ಪಂದ್ಯಗಳ ಪೈಕಿ ಕೇವಲ ಎರಡು ಸೋಲು ಕಂಡಿರುವ ಹೈದರಾಬಾದ್ ಈಗ ಅಗ್ರ ಎರಡರಲ್ಲಿ ಸ್ಥಾನದಲ್ಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಜಿದ್ದಾಜಿದ್ದಿನ ಪೈಪೋಟಿ ನಿರೀಕ್ಷಿಸಬಹುದು. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AUS: ಟಿ20 ಯಲ್ಲೂ ಆಸ್ಟ್ರೇಲಿಯಾ ಕೈಲಿ ಹೊಡೆಸಿಕೊಂಡ ಟೀಂ ಇಂಡಿಯಾ

ಅಭಿಷೇಕ್‌ ಶರ್ಮಾ ಬ್ಯಾಗ್‌ ನೋಡಿ ಹರ್ಷದೀಪ್‌, ಶುಭ್ಮನ್ ಗಿಲ್ ಹೀಗೇ ಕಾಲೆಳೆಯುವುದಾ

ಹುಡುಗರ ಹೃದಯ ಗೆದ್ದ ಸ್ಮೃತಿ ಮಂಧಾನಗೆ ಮದುವೆ ಫಿಕ್ಸ್‌, ಎಲ್ಲಿ, ಯಾವಾಗ ಇಲ್ಲಿದೆ ಮಾಹಿತಿ

IND vs AUS: ವಿಕೆಟ್ ಮೇಲೆ ವಿಕೆಟ್ ಬಿದ್ದರೂ ಅಭಿಷೇಕ್ ಶರ್ಮಾಗೆ ಕ್ಯಾರೇ ಇಲ್ಲ

ಮತಾಂತರ ಆರೋಪದಿಂದ ಆತಂಕದ ಖಾಯಿಲೆವರೆಗೆ: ಸೆಮಿಫೈನಲ್ ಸ್ಟಾರ್ ಜೆಮಿಮಾ ರೊಡ್ರಿಗಸ್ ಕತೆ

ಮುಂದಿನ ಸುದ್ದಿ
Show comments