Select Your Language

Notifications

webdunia
webdunia
webdunia
webdunia

ಐಪಿಎಲ್ 14: ಸನ್ ರೈಸರ್ಸ್ ಹೈದರಾಬಾದ್ ಗಿಂದು ಆಟಕ್ಕುಂಟು ಲೆಕ್ಕಕ್ಕಿಲ್ಲದ ಪಂದ್ಯ

ಐಪಿಎಲ್ 14: ಸನ್ ರೈಸರ್ಸ್ ಹೈದರಾಬಾದ್ ಗಿಂದು ಆಟಕ್ಕುಂಟು ಲೆಕ್ಕಕ್ಕಿಲ್ಲದ ಪಂದ್ಯ
ದುಬೈ , ಸೋಮವಾರ, 27 ಸೆಪ್ಟಂಬರ್ 2021 (08:45 IST)
ದುಬೈ: ಐಪಿಎಲ್ 14 ರ ಇಂದಿನ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮತ್ತು ರಾಜ್ಥಾನ್ ರಾಯಲ್ಸ್ ನಡುವೆ ಪಂದ್ಯ ನಡೆಯಲಿದೆ.


ಈಗಾಗಲೇ 9 ಪಂದ್ಯಗಳ ಪೈಕಿ ಕೇವಲ 1 ಗೆಲುವು ಕಂಡಿರುವ ಹೈದರಾಬಾದ್ ಪ್ಲೇ ಆಫ್ ನಿಂದ ಹೊರಬಿದ್ದಿದೆ. ಹಾಗಿದ್ದರೂ ಪ್ರತಿಷ್ಠೆ ಉಳಿಸಿಕೊಳ್ಳಲು ಇದು ಕೊನೆಯ ಅವಕಾಶವಾಗಲಿದೆ. ಆದರೆ ರಾಜಸ್ಥಾನ್ ಗೆ ಪ್ಲೇ ಆಫ್ ಹಂತಕ್ಕೇರಲು ಈ ಪಂದ್ಯದ ಗೆಲುವು ನಿರ್ಣಾಯಕವಾಗಲಿದೆ.

ಕಳೆದ ಎರಡು ಪಂದ್ಯಗಳಲ್ಲಿ ರಾಜಸ್ಥಾನ್ ತೋರಿದ ನಿರ್ವಹಣೆಯಿಂದ ಇಂದಿನ ಪಂದ್ಯಕ್ಕೆ ಸಂಜು ಸ್ಯಾಮ್ಸನ್ ಬಳಗವೇ ಫೇವರಿಟ್ ಎನಿಸುತ್ತಿದೆ. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್ 14: ಕೊನೆಯಲ್ಲಿ ಸಿಡಿದ ಕೋಲ್ಕೊತ್ತಾ