Webdunia - Bharat's app for daily news and videos

Install App

ಧವನ್ 47 ರನ್: ಸನ್‌ರೈಸರ್ಸ್‌ಗೆ ಗುಜರಾತ್ ಲಯನ್ಸ್ ವಿರುದ್ಧ ಜಯ

Webdunia
ಶನಿವಾರ, 7 ಮೇ 2016 (15:18 IST)
ಶಿಖರ್ ಧವನ್ ಅವರ ಬಿರುಸಿನ 40 ಎಸೆತಗಳಲ್ಲಿ 47 ರನ್ ಮತ್ತು ಮುಸ್ತಫಿಜುರ್ ಮತ್ತು ಭುವನೇಶ್ವರ್ ಕುಮಾರ್ ಅವರ ತಲಾ 2 ವಿಕೆಟ್ ನೆರವಿನಿಂದ ಹೈದರಾಬಾದ್ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವು ಗುಜರಾತ್ ಲಯನ್ಸ್ ತಂಡವನ್ನು ಸೋಲಿಸಿ ಪಾಯಿಂಟ್ ಪಟ್ಟಿಯಲ್ಲಿ ಮೇಲೇರಿದೆ.

ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಗುಜರಾತ್ ಲಯನ್ಸ್ ಅನಿರೀಕ್ಷಿತ ಸೋಲನ್ನು ಅನುಭವಿಸಿದೆ. ಮೊದಲಿಗೆ ಬ್ಯಾಟಿಂಗ್ ಮಾಡಿದ ಗುಜರಾತ್ ಲಯನ್ಸ್ ಆರಂಭದಲ್ಲೇ ಮೆಕಲಮ್ ಮತ್ತು ಡ್ವೇನ್ ಸ್ಮಿತ್ ವಿಕೆಟ್ ಕಳೆದುಕೊಂಡಿತು. ದಿನೇಶ್ ಕಾರ್ತಿಕ್ ಶೂನ್ಯಕ್ಕೆ ಔಟಾದರು. ಆರಾನ್ ಫಿಂಚ್ ಅಜೇಯ 51 ರನ್ ಬಾರಿಸಿದರೂ ಕೂಡ ಗುಜರಾತ್ ಲಯನ್ಸ್ 6 ವಿಕೆಟ್ ಕಳೆದುಕೊಂಡು 126 ರನ್ ಅಲ್ಪಮೊತ್ತ ಗಳಿಸಿತು.

 ಇದಕ್ಕೆ ಉತ್ತರವಾಗಿ ಸನ್‌ರೈಸರ್ಸ್ ಪರ ಶಿಖರ್ ಧವನ್ ಅವರ 6 ಬೌಂಡರಿಗಳೊಂದಿಗೆ 47 ರನ್ ನೆರವಿನೊಂದಿಗೆ ಇನ್ನೂ ಒಂದು ಓವರು ಬಾಕಿವುಳಿದಿರುವಂತೆ ಗುಜರಾತ್ ಲಯನ್ಸ್ ಸ್ಕೋರನ್ನು ದಾಟಿ  5 ವಿಕೆಟ್ ಕಳೆದುಕೊಂಡು 129 ರನ್ ಗಳಿಸಿತು. 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments