ಕೊಹ್ಲಿ ಸನಿಹ ಬಂದಾಗ ಭಯವಾಗಿತ್ತು: ಅಂದಿನ ಘಟನೆ ನೆನೆಸಿದ ಸೂರ್ಯಕುಮಾರ್ ಯಾದವ್

Webdunia
ಬುಧವಾರ, 20 ಏಪ್ರಿಲ್ 2022 (08:50 IST)
ಮುಂಬೈ: ಹಿಂದಿನ ಬಾರಿ ಐಪಿಎಲ್ ನಲ್ಲಿ ವಿರಾಟ್ ಕೊಹ್ಲಿ ಸ್ಲೆಡ್ಜಿಂಗ್ ಮಾಡಿದ ಘಟನೆ ಬಗ್ಗೆ ಮುಂಬೈ ಇಂಡಿಯನ್ಸ್ ಆಟಗಾರ ಸೂರ್ಯಕುಮಾರ್ ಯಾದವ್ ಪ್ರತಿಕ್ರಿಯಿಸಿದ್ದಾರೆ.

ಅಂದು ಕೊಹ್ಲಿ ಸ್ಲೆಡ್ಜಿಂಗ್ ಮಾಡಲು ಬಂದಾಗ ಸೂರ್ಯಕುಮಾರ್ ಯಾದವ್ ಮುಖ ತಿರುಗಿಸಿ ನಡೆದರು ಎಂಬ ವಿಚಾರ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು.

ಇದೀಗ ಆ ಘಟನೆ ಬಗ್ಗೆ ನೆನೆಸಿಕೊಂಡಿರುವ ಸೂರ್ಯ ಆಗ ತನಗೆ ಯಾವ ರೀತಿ ಅನುಭವವಾಗಿತ್ತು ಎಂಬುದನ್ನು ವಿವರಿಸಿದ್ದಾರೆ. ‘ನಾನು ಆವತ್ತು ಹೇಗಾದರೂ ತಂಡಕ್ಕೆ ಗೆಲುವು ಕೊಡಿಸುವ ಪ್ರಯತ್ನದಲ್ಲಿದ್ದೆ. ಆವತ್ತು ಕೊಹ್ಲಿ ನನ್ನ ಬಳಿಗೆ ಬಂದಾಗ ನಿಜವಾಗಿಯೂ ಭಯವಾಗಿತ್ತು. ನನ್ನ ಬಾಯಲ್ಲಿ ಚ್ಯುಯಿಂಗ್ ಜಗಿಯುತ್ತಿದ್ದರೂ ಹೃದಯ ಬಡಿತ ಜೋರಾಗಿ ಹೊಡೆದುಕೊಳ್ಳುತ್ತಿತ್ತು. ಏನೇ ಆದರೂ ಪ್ರತಿಕ್ರಿಯಿಸಬೇಡ ಎಂದು ಮನಸ್ಸು ಹೇಳುತ್ತಿತ್ತು. 10 ಸೆಕೆಂಡುಗಳ ವಿಚಾರ, ಓವರ್ ಮುಗಿದುಹೋಗುತ್ತದೆ ಎಂದು ಸಮಾಧಾನ ಮಾಡಿಕೊಂಡೆ’ ಎಂದು ಸೂರ್ಯಕುಮಾರ್ ನೆನೆಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಸಂಜು ಸ್ಯಾಮ್ಸನ್‌ ಅವರನ್ನು ಬಿಟ್ಟುಕೊಟ್ಟ ಬೆನ್ನಲ್ಲೇ ರಾಜಸ್ಥಾನ ರಾಯಲ್ಸ್‌ ಮತ್ತೊಂದು ಕಠಿಣ ನಿರ್ಧಾರ

ಕಾಲು ಮುರಿದಿದ್ರೂ ಆಡಿದ್ದ ರಿಷಭ್ ಪಂತ್ ನೋಡಿ ಕಲಿಯಿರಿ: ಪಿಚ್ ನೋಡಿ ಡವ್ ಮಾಡಿದ್ರಾ ಶುಭಮನ್ ಗಿಲ್

ಮುಂದಿನ ಸುದ್ದಿ
Show comments