Select Your Language

Notifications

webdunia
webdunia
webdunia
webdunia

ಸನ್ ರೈಸರ್ಸ್ ಹೈದರಾಬಾದ್ ವೇಗಿ ನಟರಾಜನ್ ಗೆ ಕೊರೋನಾ ಪಾಸಿಟಿವ್

ಸನ್ ರೈಸರ್ಸ್ ಹೈದರಾಬಾದ್ ವೇಗಿ ನಟರಾಜನ್ ಗೆ ಕೊರೋನಾ ಪಾಸಿಟಿವ್
ದುಬೈ , ಬುಧವಾರ, 22 ಸೆಪ್ಟಂಬರ್ 2021 (16:18 IST)
ದುಬೈ: ಸನ್ ರೈಸರ್ಸ್ ಹೈದರಾಬಾದ್ ತಂಡದ ವೇಗಿ ಟಿ ನಟರಾಜನ್ ಗೆ ಕೊರೋನಾ ಪಾಸಿಟಿವ್ ಆಗಿದ್ದು, ಇಂದು ನಡೆಯಲಿರುವ ಡೆಲ್ಲಿ ಕ್ಯಾಪಿಟಲ್ಸ್, ಹೈದರಾಬಾದ್ ನಡುವಿನ ಪಂದ್ಯ ಯಥಾವತ್ತಾಗಿ ನಡೆಯಲಿದೆ.


ಸಾಮಾನ್ಯವಾಗಿ ನಡೆಸುವ ಆರ್ ಟಿಪಿಸಿಆರ್ ಪರೀಕ್ಷೆಯಲ್ಲಿ ನಟರಾಜನ್ ವರದಿ ಪಾಸಿಟಿವ್ ಎಂದು ಖಚಿತವಾಗಿದೆ. ಈ ಹಿನ್ನಲೆಯಲ್ಲಿ ಅವರು ತಂಡದಿಂದ ಪ್ರತ್ಯೇಕವಾಗಿದ್ದಾರೆ.

ತಂಡದ ಉಳಿದೆಲ್ಲಾ ಸದಸ್ಯರ ವರದಿ ನೆಗೆಟಿವ್ ಬಂದಿದೆ.  ಈ ಹಿನ್ನಲೆಯಲ್ಲಿ ಇಂದು ನಡೆಯಬೇಕಿರುವ ಪಂದ್ಯ ಯಥಾವತ್ತಾಗಿ ನಡೆಯಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಣಕ್ಕಿಳಿಯಲು ಸಿದ್ಧವಾದ ಹಿಟ್ ಮ್ಯಾನ್ ರೋಹಿತ್ ಶರ್ಮಾ