Webdunia - Bharat's app for daily news and videos

Install App

IPL ಗಾಗಿ ಟಿ20 ವಿಶ್ವಕಪ್ ಮುಂದೂಡಿಕೆ?

Webdunia
ಶುಕ್ರವಾರ, 22 ಮೇ 2020 (20:33 IST)
ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಮುಂದೂಡಿಕೆ ಬಗ್ಗೆ ಹಲವು ವದಂತಿಗಳು ಕೇಳಿಬರತೊಡಗಿವೆ.

ಟಿ 20 ವಿಶ್ವಕಪ್ ಮುಂದೂಡಿಕೆ ಮಾಡುವಂತೆ ಬಿಸಿಸಿಐ ಒತ್ತಾಯಿಸುತ್ತಿದೆ ಎಂದು ಆಸ್ಟ್ರೇಲಿಯಾದ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಆಸ್ಟ್ರೇಲಿಯಾ ನಡೆಗೆ ಟಾಂಗ್ ನೀಡಿರುವ ಬಿಸಿಸಿಐ ಖಜಾಂಚಿ ಅರುಣ್ ಸಿಂಗ್ ಧುಮಾಲ್, ಇಂಡಿಯನ್ ಪ್ರೀಮಿಯರ್ ಲೀಗ್ ಗಾಗಿ ಟಿ20 ವಿಶ್ವಕಪ್ ಮುಂದೂಡುವಂತೆ ಪ್ರಯತ್ನ ಮಾಡುವುದಿಲ್ಲ ಎಂದಿದ್ದಾರೆ.

ಅಂದುಕೊಂಡಂತೆ ಆದರೆ ಅಕ್ಟೋಬರ್ 18 ರಿಂದ ಟಿ20 ವಿಶ್ವಕಪ್ ಆರಂಭಗೊಳ್ಳಬೇಕು. ಆದರೆ ಕೊರೊನಾ ವೈರಸ್ ನಿಂದಾಗಿ ಇದು ಸಾಧ್ಯವಾಗುವುದೇ ಎಂಬ ಪ್ರಶ್ನೆ ಎದುರಾಗಿದೆ.


ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಲವು ಮಹಿಳೆಯರೊಂದಿಗೆ ಆಫೇರ್‌, ಆರ್‌ಸಿಬಿ ಆಟಗಾರನ ವಿರುದ್ಧ ಮಹಿಳೆ ದೂರು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಮುಂದಿನ ಸುದ್ದಿ
Show comments