Webdunia - Bharat's app for daily news and videos

Install App

ಐಪಿಎಲ್‌ ಅಗ್ರಸ್ಥಾನಿಗಳ ಮಧ್ಯೆ ಇಂದು ಫೈನಲ್‌ ಹಣಾಹಣಿ, ಈ ಸಲ ಕಪ್‌ ಯಾರಿಗೆ

sampriya
ಭಾನುವಾರ, 26 ಮೇ 2024 (11:32 IST)
Photo By X
ಚೆನ್ನೈ: ಐಪಿಎಲ್ 2024ರ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದ್ದು, ಕೋಲ್ಕತ್ತಾ ನೈಟ್‌ ರೈಡರ್ಸ್‌ ಮತ್ತು ಸನ್‌ ರೈಸರ್ಸ್‌ ಹೈದರಾಬಾದ್‌ ಮಧ್ಯೆ ರೋಚಕ ಕಾದಾಟಕ್ಕೆ ಚೆನ್ನೈನ ಚೆಪಾಕ್ ಮೈದಾನ ಸಜ್ಜಾಗಿದೆ.

ಇದೀಗ ಈ ಬಾರಿ ಕಿರೀಟ ಯಾರ ಮುಡಿಗೇರಲಿದೆ ಎಂಬ ಕುತೂಹಲಕ್ಕೆ ಅಭಿಮಾನಿಗಳಲ್ಲಿ ಶುರುವಾಗಲಿದ್ದು, ಐಪಿಎಲ್ 2024ರ ಟೂರ್ನಿಯ ಲೀಗ್ ಹಂತದ ಅಗ್ರ ಎರಡು ತಂಡಗಳಾಗಿರುವ ಕೆಕೆಆರ್ ಮತ್ತು ಎಸ್‌ಆರ್‌ಹೆಚ್ ಮಧ್ಯೆ ಹಣಾಹಣಿ ನಡೆಯಲಿದೆ.

ಅಹಮದಾಬಾದ್‌ನಲ್ಲಿ ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಎಸ್‌ಆರ್‌ಹೆಚ್ ತಂಡದ ವಿರುದ್ಧ ಗೆದ್ದ ಕೆಕೆಆರ್ ನೇರವಾಗಿ ಫೈನಲ್‌ಗೆ ಲಗ್ಗೆಯಿಟ್ಟಿತು. ಇದೇ ವೇಳೆ ಕೆಕೆಆರ್ ವಿರುದ್ಧ ಸೋತ ಸನ್‌ರೈಸರ್ಸ್, ಆ ಬಳಿಕ ಎರಡನೇ ಕ್ವಾಲಿಫೈಯರ್ ಕದನದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ 36 ರನ್‌ಗಳಿಂದ ಗೆದ್ದು ಮತ್ತೆ ಕೆಕೆಆರ್ ತಂಡವನ್ನು ಎದುರಿಸಲು ಸಜ್ಜಾಗಿದೆ.

14 ಪಂದ್ಯಗಳಲ್ಲಿ ಕೆಕೆಆರ್ ತಂಡ 9 ಪಂದ್ಯಗಳನ್ನು ಗೆದ್ದು, 3 ಪಂದ್ಯದಲ್ಲಿ ಸೋಲನ್ನು ಅನುಭವಿಸಿದೆ. ಎಸ್‌ಆರ್‌ಹೆಚ್ ತಂಡ 14 ಪಂದ್ಯಗಳಲ್ಲಿ 8 ಪಂದ್ಯ ಗೆದ್ದು, 5 ಪಂದ್ಯದಲ್ಲಿ ಸೋಲುಂಡಿದೆ. ಒಟ್ಟು 17 ಅಂಕಗಳನ್ನು ಗಳಿಸಿರುವ ಹೈದರಾಬಾದ್ ತಂಡ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಗಳಿಸಿದೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments