ಆರ್ ಸಿಬಿ ಪಾಳಯ ಸೇರಿಕೊಂಡ ಕಿಂಗ್ ಕೊಹ್ಲಿ

Webdunia
ಶುಕ್ರವಾರ, 2 ಏಪ್ರಿಲ್ 2021 (09:25 IST)
ಚೆನ್ನೈ: ಐಪಿಎಲ್ 14 ರಲ್ಲಿ ಪಾಲ್ಗೊಳ್ಳಲು ರಾಯಲ್ ಚಾಲೆಂಜರ್ಸ್ ನಾಯಕ ವಿರಾಟ್ ಕೊಹ್ಲಿ ಚೆನ್ನೈಗೆ ಬಂದಿಳಿದಿದ್ದಾರೆ. ಕಿಂಗ್ ಕೊಹ್ಲಿ ಆಗಮನದ ಸುದ್ದಿಯನ್ನು ಸ್ವತಃ ಆರ್ ಸಿಬಿ ಟ್ವೀಟ್ ಮುಖೇನ ತಿಳಿಸಿದೆ.


ಚೆನ್ನೈನಲ್ಲಿ ಆರಂಭಿಕ ಪಂದ್ಯಗಳನ್ನಾಡಲಿರುವ ಆರ್ ಸಿಬಿ ತಂಡದ ಹೆಚ್ಚಿನ ಸದಸ್ಯರು ಈಗಾಗಲೇ ತಂಡವನ್ನು ಕೂಡಿಕೊಂಡಿದ್ದಾರೆ. ಇದೀಗ ಕೊಹ್ಲಿ ಕೂಡಾ ಬಯೋ ಬಬಲ್ ವಲಯಕ್ಕೆ ಸೇರ್ಪಡೆಯಾಗಿದ್ದಾರೆ. ಇನ್ನೊಬ್ಬ ಪ್ರಮುಖ ಆಟಗಾರ ಎಬಿಡಿ ವಿಲಿಯರ್ಸ್ ಕೂಡಾ ನಿನ್ನೆಯೇ ತಂಡಕ್ಕೆ ಸೇರ್ಪಡೆಯಾಗಿದ್ದರು.

ಮುಂದಿನ ಏಳು ದಿನಗಳ ಕಾಲ ಹೋಟೆಲ್ ರೂಂನಲ್ಲಿ ಕಳೆಯಲಿರುವ ಕೊಹ್ಲಿ ಬಳಿಕ ಅಭ್ಯಾಸಕ್ಕೆ ಮರಳಲಿದ್ದಾರೆ. ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರಬಲ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿಯಲ್ಲಿ ಆಗಿದೆ ಈ ಒಂದು ಬದಲಾವಣೆ

ಮೊಹಮ್ಮದ್ ಶಮಿ ಎಲ್ಲಿ; ಅಜಿತ್ ಅಗರ್ಕರ್ ವಿರುದ್ಧ ಮುಗಿಬಿದ್ದ ಮಾಜಿ ಆಟಗಾರರು

ಏನೂ ಸಾಧಿಸದವರೆಲ್ಲಾ ಕೊಹ್ಲಿ, ರೋಹಿತ್ ಭವಿಷ್ಯ ನಿರ್ಧರಿಸುತ್ತಿದ್ದಾರೆ, ನನಗೂ ಹೀಗೇ ಆಗಿದೆ ಎಂದ ಹರ್ಭಜನ್

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ರಾಹುಲ್‌: ಬೌಲರ್‌ಗಳನ್ನು ಪ್ರಶಂಸಿಸಿದ ನಾಯಕ

ಮೈದಾನದಲ್ಲಿ ವಿರಾಟ್ ಕೊಹ್ಲಿ ಮಿಮಿಕ್ರಿ: ರೋಹಿತ್ ಶರ್ಮಾಗೆ ನಗುವೋ ನಗು video

ಮುಂದಿನ ಸುದ್ದಿ
Show comments