ಆರ್ ಸಿಬಿ ಇದುವರೆಗೆ ಐಪಿಎಲ್ ಗೆದ್ದಿಲ್ಲ ಯಾಕೆ? ವಿರಾಟ್ ಕೊಹ್ಲಿ ಹೇಳ್ತಾರೆ ಕೇಳಿ!

Webdunia
ಸೋಮವಾರ, 18 ಮಾರ್ಚ್ 2019 (09:13 IST)
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ರಬಲ ತಂಡವಾಗಿದ್ದರೂ ಇದುವರೆಗೆ ಒಂದೇ ಒಂದು ಐಪಿಎಲ್ ಚಾಂಪಿಯನ್ ಶಿಪ್ ಗೆಲ್ಲಲು ಸಾಧ‍್ಯವಾಗಿಲ್ಲ ಯಾಕೆ ಎಂಬುದಕ್ಕೆ ನಾಯಕ ವಿರಾಟ್ ಕೊಹ್ಲಿ ಕಾರಣ ಕೊಟ್ಟಿದ್ದಾರೆ.


ಆರಂಭದಿಂದ ಇಲ್ಲಿಯವರೆಗೆ ಆರ್ ಸಿಬಿ ಪರ ಎಷ್ಟೋ ಘಟಾನುಘಟಿ ಆಟಗಾರರು ಆಡಿದ್ದಾರೆ. ಆಟಗಾರರ ಆಯ್ಕೆಯಲ್ಲಿ ಆರ್ ಸಿಬಿ ಹಿಂದೆ ಬಿದ್ದಿಲ್ಲ. ಹಾಗಿದ್ದರೂ ಕಪ್ ಗೆಲ್ಲಲು ಸಾಧ್ಯವಾಗಿಲ್ಲ ಯಾಕೆ ಎಂಬುದಕ್ಕೆ ಕೊಹ್ಲಿ ಕಾರಣ ನೀಡಿದ್ದಾರೆ.

‘ನೀವು ತಪ್ಪು ನಿರ್ಧಾರ ತೆಗೆದುಕೊಂಡರೆ ಪಂದ್ಯ ಕಳೆದುಕೊಳ್ಳುತ್ತೀರಿ. ಇದುವರೆಗೆ ನಾವು ಪ್ರಮುಖ ಪಂದ್ಯಗಳಲ್ಲಿ ತಪ್ಪು ನಿರ್ಧಾರ ತೆಗೆದುಕೊಂಡಿದ್ದಕ್ಕೇ ಪಂದ್ಯ ಸೋತೆವು. ಯಾವ ತಂಡ ಸಮತೋಲನದ ನಿರ್ಧಾರ ತೆಗೆದುಕೊಂಡು ಆಡಿದೆಯೋ ಅದು ಐಪಿಎಲ್ ಫೈನಲ್ ಗೆದ್ದಿದೆ’ ಎಂದು ಕೊಹ್ಲಿ ವಿವರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅನುಷ್ಕಾ ಶರ್ಮಾ ಲಂಡನ್‌ ಮೋಹದಿಂದ ವಿರಾಟ್‌ ಕೊಹ್ಲಿಯ ಕ್ರಿಕೆಟ್‌ ಹಾಳಾಯಿತಾ: ನೆಟ್ಟಿಗರ ತರಾಟೆ

ಜಾವೆಲಿನ್ ಥ್ರೋ ತಾರೆ ನೀರಜ್ ಚೋಪ್ರಾ ಅವರಿಗೆ ಭಾರತೀಯ ಸೇನೆಯಲ್ಲಿ ವಿಶೇಷ ಹುದ್ದೆ

ಟೀಂ ಇಂಡಿಯಾ ಉದ್ದಾರವಾಗಬೇಕೆಂದರೆ ಈ ಇಬ್ಬರನ್ನು ಮೊದಲು ಕಿತ್ತು ಹಾಕ್ಬೇಕು

ಎರಡು ಬಾರಿ ಸೊನ್ನೆ ಸುತ್ತಿದ ವಿರಾಟ್ ಕೊಹ್ಲಿ ಮಾಡಿದ್ದೇನು

INDW vs NZW: ಅಂತೂ ಇಂತೂ ವಿಶ್ವಕಪ್ ಸೆಮಿಫೈನಲ್ ಗೆ ಲಗ್ಗೆಯಿಟ್ಟ ಭಾರತ ವನಿತೆಯರು

ಮುಂದಿನ ಸುದ್ದಿ
Show comments